ಅಭಿಪ್ರಾಯ / ಸಲಹೆಗಳು

ಮಂಗಳೂರು ನಗರದ ಪಣಂಬೂರು ಬೀಚ್ ಪರಿಸರದಲ್ಲಿ ಕೋಟ್ಯಾಂತರ ಬೆಲೆಬಾಳುವ ಅಪರೂಪದ ವನ್ಯ ಜೀವಿ ಉತ್ಪನ್ನವಾದ  ಅಂಬರ್ ಗ್ರೀಸ್(ತಿಮಿಂಗಲ ವಾಂತಿ)ನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಮೂವರು ವ್ಯಕ್ತಿಗಳನ್ನು ಸಿ.ಸಿ.ಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ಈ ದಿನ ದಿನಾಂಕ: 11-09-2023 ರಂದು ದಾಳಿ ಮಾಡಿ ಸೆರೆ ಹಿಡಿಯುವುದಲ್ಲಿ ಯಶಸ್ವಿಯಾಗಿರುತ್ತಾರೆ. 900 ಗ್ರಾಂ ತೂಕದ 90 ಲಕ್ಷ ಬೆಲೆಬಾಳುವ ಅಂಬರ್ ಗ್ರೀಸನ್ನು ಈ ಮೂವರ ಬಳಿಯಿಂದ ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಯ ಹೆಸರು 1] ಉಡುಪಿ ಮೂಲಕ ಸಾಲಿಗ್ರಾಮದ ನಿವಾಸಿಯಾದ  ಜಯಕರ(39 ವರ್ಷ), 2] ಶಿವಮೊಗ್ಗ ಜಿಲ್ಲೆಯ ಸಾಗರದ ಆದಿತ್ಯ(25 ವರ್ಷ) ಮತ್ತು 3] ಹಾವೇರಿ ಜಿಲ್ಲೆಯ ಶಿಗ್ಗಾಂ ಮೂಲದ ಲೋಹಿತ್ ಕುಮಾರ್ ಗುರಪ್ಪನವರ್(39 ವರ್ಷ) ಎಂದು ಗುರುತಿಸಲಾಗಿದೆ.

 

            ಈ ದಾಳಿಯು ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಯವರು ನಡೆಸಿರುತ್ತಾರೆ.

 

 

 

ಸ್ಥಳ: ಮಂಗಳೂರು                                                             ಪೊಲೀಸ್ ಆಯುಕ್ತರು

ದಿನಾಂಕ: 11-09-2023                                                      ಮಂಗಳೂರು ನಗರ

ಇತ್ತೀಚಿನ ನವೀಕರಣ​ : 11-09-2023 08:03 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080