ಅಭಿಪ್ರಾಯ / ಸಲಹೆಗಳು

Crime Reported at   Mulki PS

ದಿನಾಂಕ 02-11-2021 ರಂದು ರಾತ್ರಿ 9.00 ಗಂಟೆಯಿಂದ ದಿನಾಂಕ 03-11-2021 ರಂದು ಬೆಳಿಗ್ಗೆ 09.00 ಗಂಟೆಯ ಮಧ್ಯಾವಧಿಯಲ್ಲಿ ಮಂಗಳೂರು ತಾಲೂಕು ಹಳೆಯಂಗಡಿ ಗ್ರಾಮದ ಪಂಡಿತ್ ಹರಿಭಟ್ ರಸ್ತೆಯಲ್ಲಿರುವ ಪಿರ್ಯಾದಿ ಸುನಿಲ್ ಗಂಗಾಧರ್ ಪೂಜಾರಿಯವರ ಬಾಬ್ತು ದುರ್ಗಾ ಭಗವತಿ ಎಂಟರ್ ಪ್ರೈಸೆಸ್ ಎಂಬ ಹೆಸರಿನ ಮೊಬೈಲ್ ಅಂಗಡಿಯ ಎದುರಿನ ಮೇಲ್ಛಾವಣಿಗೆ ಅಳವಡಿಸಿದ ತಗಡು ಶೀಟಿನ ಬೋಲ್ಟ್ ನ್ನು ಯಾವುದೋ ಸಾಧನದಿಂದ ತೆಗೆದು ಬೇರ್ಪಡಿಸಿ ಒಳ ಪ್ರವೇಶಿಸಿದ ಯಾರೋ ಕಳ್ಳರು ಸುಮಾರು 60635/- ರೂ ಬೆಲೆ ಬಾಳುವ ಮೊಬೈಲ್ ಫೋನ್ಗಳು, ರಿಪೇರಿಗಾಗಿ ಬಂದಿರುವ ಮೊಬೈಲ್ ಫೋನ್ ಗಳು, ಸಿಸಿಟಿವಿ  ಸೊತ್ತುಗಳನ್ನು ಕಳವು ಮಾಡಿಕೊಂಡು ಹೋಗಿರುವುದು ಎಂಬಿತ್ಯಾದಿ

 

ಇತ್ತೀಚಿನ ನವೀಕರಣ​ : 03-11-2021 08:54 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080