ಅಭಿಪ್ರಾಯ / ಸಲಹೆಗಳು

Crime Reported in Mangalore South PS

ದಿನಾಂಕ: 02-12-2021 ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಅಪರಾಧ ಪ್ರಕರಣದ ಆರೋಪಿ, ಧನರಾಜ್ ಶೆಟ್ಟಿ ಪ್ರಾಯ: 23 ವರ್ಷ, ವಾಸ: ರಾಧಾ ನಿವಾಸ ಶ್ಯಾಂಭ ಬಾಯಿ ಕಂಪೌಂಡ್, ಗೂಡುಶೆಡ್ಡೆ ರಸ್ತೆ, ಮಂಗಳೂರು  ಎಂಬಾತನನ್ನು, ಬೆಳಿಗ್ಗೆ 07-45 ಗಂಟೆಗೆ ಮಂಗಳೂರು ನಗರದ ಜೆಪ್ಪು ಎಂಪಾಸಿಸ್ ಹತ್ತಿರದ ಲೋಬೋ ಫೆರಿ  ನದಿ  ಕಿನಾರೆ ಬಳಿಯಿಂದ ಸಿಬ್ಬಂದಿಗಳ ಸಹಾಯದಿಂದ ವಶಕ್ಕೆ ಪಡೆದುಕೊಂಡು ಬಂದು 08-15 ಗಂಟೆಗೆ ಪ್ರಕರಣದಲ್ಲಿ ಠಾಣೆಯಲ್ಲಿ ದಸ್ತಗಿರಿ ಮಾಡಿ ವಿಚಾರಣೆ ಮಾಡುವ ಸಮಯ ಆರೋಪಿಯು ಗಾಂಜಾ ಸೇವಿಸಿರುವ ಬಗ್ಗೆ ವಾಸನೆ ಬಂದಿದ್ದು ವಿಚಾರಿಸಿದಾಗ, ಆರೋಪಿಯು ಈ ದಿನ ಬೆಳಿಗ್ಗೆ 06-45 ಗಂಟೆಗೆ ಮಂಗಳೂರು ನಗರದ ಜೆಪ್ಪು ಎಂಪಸಿಸ್ ಬಳಿಯ ಲೋಬೋ  ರಿವರ್ ನದಿ ಕಿನಾರೆ ಬಳಿಯಲ್ಲಿ ಗಾಂಜಾ ಸೇವನೆ ಮಾಡಿದ ಬಗ್ಗೆ ಒಪ್ಪಿಕೊಂಡಿರುತ್ತಾನೆ. ಈ ಬಗ್ಗೆ ವೈದ್ಯಕೀಯ ತಪಾಸಣೆಗೆ ಒಳಪಡಿಸುವರೇ ಮಂಗಳೂರು ಕುಂಟಿಕಾನದ ಎಜೆ ಆಸ್ಪತ್ರೆಯಲ್ಲಿ ಫಾರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿ ವೈದ್ಯಕೀಯ ತಪಾಸಣೆ ನಡೆಸಿದಾಗ, ಆರೋಪಿಯು  ಗಾಂಜಾ ಸೇವನೆ ನಡೆಸಿರುವುದು ದೃಢಪಟ್ಟಿರುವುದರಿಂದ ಆರೋಪಿ ವಿರುದ್ದ ಎನ್.ಡಿ.ಪಿ.ಎಸ್ ಕಾಯಿದೆಯಂತೆ  ಪ್ರಕರಣ ದಾಖಲಿಸಿಕೊಂಡಿರುವುದಾಗಿದೆ. ಎಂಬಿತ್ಯಾದಿಯಾಗಿರುತ್ತದೆ.

ಇತ್ತೀಚಿನ ನವೀಕರಣ​ : 03-12-2021 07:22 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080