ಅಭಿಪ್ರಾಯ / ಸಲಹೆಗಳು

Crime Reported in Traffic South Police Station       

ದಿನಾಂಕ:09-04-2022 ರಂದು ಪಿರ್ಯಾದಿ ABISHEK C K ದಾರರ ತಂದೆ ರವಿಕುಮಾರ್ ಅವರ ಬಾಬ್ತು ಮೋಟರ್ ಸೈಕಲ್ ನಂಬ್ರ KA-19-EK-7421 ನೇದರಲ್ಲಿ ಕೊಲ್ಯದಿಂದ ಮಂಗಳೂರು ಕಡೆಗೆ ರಾ.ಹೆ-66 ರ ರಸ್ತೆಯಲ್ಲಿ ಸವಾರಿ ಮಾಡಿಕೊಂಡು ಹೋಗುತ್ತಾ ಬೆಳಗ್ಗೆ ಸಮಯ ಸುಮಾರು 07:45 ಗಂಟೆಗೆ ಎಕ್ಕೂರು ಎಂಬಲ್ಲಿಗೆ ತಲುಪುತ್ತಿದ್ದಂತೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಲಾರಿ ನಂಬ್ರ KA-28-AA-2367 ನೇದರ  ಚಾಲಕ ಬಸವನಗೌಡ ಪಾಟೀಲ್ ಎಂಬಾತನು ದುಡುಕುತನ ಮತ್ತು ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು ಪಿರ್ಯಾದಿದಾರರ ತಂದೆ ಸವಾರಿ ಮಾಡುತ್ತಿದ್ದ ಮೋಟರ್ ಸೈಕಲ್ ನ ಬಲಬದಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಮೋಟರ್ ಸೈಕಲ್ ಸಮೇತ ರಸ್ತೆಗೆ ಎಸೆಯಲ್ಪಟ್ಟು ಅವರ ತಲೆಗೆ ಮತ್ತು ಮುಖಕ್ಕೆ ಗಂಬೀರ ಸ್ವರೂಪದ ಗಾಯಗೊಂಡವರನ್ನು ಅಲ್ಲಿ ಸೇರಿದ್ದ ಜನರು ಚಿಕಿತ್ಸೆ ಬಗ್ಗೆ ಪಂಪ್ವೆಲ್ ಇಂಡಿಯಾನ ಆಸ್ಪತ್ರೆಗೆ ಕರೆದುಕೊಂಡು ಬಂದಲ್ಲಿ ಅಲ್ಲಿನ ವೈದ್ಯರು ರವಿಕುಮಾರ ರನ್ನು  ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ, ಎಂಬಿತ್ಯಾದಿ.

       

ಇತ್ತೀಚಿನ ನವೀಕರಣ​ : 09-04-2022 02:39 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080