ಅಭಿಪ್ರಾಯ / ಸಲಹೆಗಳು

Crime Reported in : Moodabidre PS

ದಿನಾಂಕ: 09-02-2022  ರಂದು ಸಂಜೆ 4-30 ಗಂಟೆಯ ಸಮಯ ಮೂಡಬಿದ್ರೆಯ ವಿದ್ಯಾಗಿರಿ ಎಂಬಲ್ಲಿ ಮೂಲ್ಕಿ ಕ್ರಾಸ್ ರಸ್ತೆಯ ಬಳಿ ಆರೋಪಿಯು ಕಾರು ನಂ: ಕೆಎ-19-ಎಮ್‌ಎ-5803 ರ ಚಾಲಕ ಕಾರನ್ನು ಮೂಡಬಿದ್ರೆ ಕಡೆಯಿಂದ ಚಲಾಯಿಸಿಕೊಂಡು ಬಂದು ಮೂಲ್ಕಿ ಕ್ರಾಸ್ ರಸ್ತೆಗೆ ತಿರುಗಿಸಿ ನಂತರ ಏಕಾಏಕಿಯಾಗಿ ಪುನಃ ಮಂಗಳೂರು ಕಡೆಗೆ ಹೋಗುವ ರಸ್ತೆಗೆ ನಿರ್ಲಕ್ಷ್ಯತನದಿಂದ ತಿರುಗಿಸಿದ ಪರಿಣಾಮ ಮಂಗಳೂರು ಕಡೆಯಿಂದ ಪಿರ್ಯಾದಿ MOHAMMAD RIZWAN ದಾರರ ತಮ್ಮ ಮೊಹಮ್ಮದ್ ಶಾಹುಲ್ ಹಮೀದ್  ಸವಾರಿ ಮಾಡಿಕೊಂಡು ಬರುತ್ತಿದ್ದ ಸ್ಕೂಟರ್ ನಂ: ಕೆಎ-19-ಹೆಚ್‌ಸಿ-8725 ಕ್ಕೆ ಕಾರು ಡಿಕ್ಕಿ ಹೊಡೆದ ಅಪಘಾತದ ಪರಿಣಾಮ ಸ್ಕೂಟರ್ ಸವಾರ ಪಿರ್ಯಾದಿದಾರರ ತಮ್ಮ ಮೊಹಮ್ಮದ್ ಸಾಹುಲ್ ಹಮೀದ್ ನಿಗೆ ಎರಡು ಕೈಗಳಿಗೆ ಮೂಳೆ ಮುರಿತದ ಗಾಯಗಳಾಗಿರುವುದು ಅಲ್ಲದೇ ದೇಹದ ಭಾಗಗಳಿಗೂ ಗಾಯವಾಗಿದ್ದು, ಗಾಯಾಳುವನ್ನು ಚಿಕಿತ್ಸೆಯ ಬಗ್ಗೆ ಮೂಡಬಿದ್ರೆಯ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಿ  ನಂತರ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಯುನಿಟಿ ಆಸ್ಪತ್ರೆಗೆ ದಾಖಲಿಸಿರುವುದಾಗಿದೆ ಎಂಬಿತ್ಯಾದಿ ಸಾರಾಂಶವಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 11-02-2022 06:29 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080