ಅಭಿಪ್ರಾಯ / ಸಲಹೆಗಳು

Crime Reported in Mangalore South PS

ಪಿರ್ಯಾದಿದಾರರಾದ ಮೊಹಮ್ಮದ್ ದಾನೀಶ್ ಪ್ರಾಯ 28 ವರ್ಷದವರು ಸುಮಾರು 15 ವರ್ಷಗಳಿಂದ ದಾವೂದ್ ಕಂಪೌಂಡ್, ಜೆಪ್ಪು ಕುಡ್ಪಾಡಿ ಮಂಗಳೂರು ಎಂಬಲ್ಲಿ ವಾಸವಾಗಿದ್ದು, ಹಮಪನಕಟ್ಟೆಯಲ್ಲಿ ಸೆಲೂನ್ ಕೆಲಸವನ್ನು ಮಾಡಿಕೊಂಡಿರುತ್ತಾರೆ. ಪಿರ್ಯಾದಿದಾರರು ಒಂದು ವರ್ಷಗಳ ಹಿಂದೆ  ಗುಲ್ನಾಜ್ (21) ಎಂಬವರನ್ನು ಮದುವೆಯಾಗಿದ್ದು  2 ತಿಂಗಳ ಹಿಂದೆ ಅವರನ್ನು ಉತ್ತರ ಪ್ರದೇಶದಿಂದ ಕರೆದುಕೊಂಡು ಬಂದಿರುತ್ತಾರೆ.  ದಿನಾಂಕ: 06.10.2021 ರಂದು ಸಂಜೆ ಸುಮಾರು 05.00 ಗಂಟೆಗೆ ಪಿರ್ಯಾದಿದಾರರು ಮನೆಗೆ ಬಂದು ನೋಡಿದಾಗ ಅವರ ಹೆಂಡತಿ ಗುಲ್ನಾಜ್ (21) ರವರು ಮನೆಯಲ್ಲಿ ಇಲ್ಲದೆ ಕಾಣೆಯಾಗಿರುತ್ತಾಳೆ. ನಂತರ  ಮೊಬೈಲ್ ಫೋನ್ ಗೆ ಕರೆ ಮಾಡಿದಾಗ ಮೊಬೈಲ್ ಪೋನ್ ಸ್ವಿಚ್ ಆಫ್ ಆಗಿರುತ್ತದೆ. ಪಿರ್ಯಾದಿದಾರು ಕೂಡಲೇ ಸಂಬಂಧಿಕರನ್ನು, ಪರಿಚಯದವರನ್ನು ಹಾಗೂ ಸ್ನೇಹಿತರನ್ನು ವಿಚಾರಿಸಿದಾಗ ಯಾವುದೇ ಮಾಹಿತಿ ಲಬ್ಯವಿರವುದಿಲ್ಲ. ಅದ್ದರಿಂದ ಕಾಣೆಯಾದ ಗುಲ್ನಾಜ್ ಪ್ರಾಯ 21 ರವರನ್ನು ಪತ್ತೆ ಮಾಡಿಕೊಡಬೇಕಾಗಿ ಎಂಬಿತ್ಯಾದಿ.

 

ಕಾಣೆಯಾದ ಹೆಂಗಸಿನ ಚಹರೆ;

ಬಿಳಿ ಮೈ ಬಣ್ಣ ,ದುಂಡು ಮುಖ, ಸಾಧಾರಣ ಶರೀರ,

ಎತ್ತರ 5.2 ಅಡಿ,

 

ಇತ್ತೀಚಿನ ನವೀಕರಣ​ : 13-10-2021 06:43 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080