ಅಭಿಪ್ರಾಯ / ಸಲಹೆಗಳು

Crime Reported in Mangalore South PS

ಪಿರ್ಯಾದಿದಾರರಾದ ಶೀತಲ್ ಅಲಗೂರ್ ಪೊಲೀಸ್ ಉಪ ನಿರೀಕ್ಷಕರು ದಕ್ಷಿಣ ಪೊಲೀಸ್ ಠಾಣೆ, ಮಂಗಳೂರು ನಗರರವರು ದಿನಾಂಕ 13-05-2022 ರಂದು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಸರ್ವೀಸ್ ಬಸ್ ನಿಲ್ದಾಣ ಬಳಿ ಇರುವ ಸಮಯ 21:15 ಗಂಟೆಗೆ, ಮಂಗಳೂರು ನಗರದ ಸೆಂಟ್ರಲ್ ರೈಲ್ವೇ ಕಾಲನಿಯ 2 ನೇ ಗೇಟಿನ ಬಳಿ ಕೇರಳದ ಮಹಮ್ಮದ್ ಮುಸ್ತಾಫ ಹಾಗೂ ಮಹಮ್ಮದ್ ಜಜಿಲ್ ಎಂಬವರು ಸುಮಾರು 1 ಕೆ.ಜಿ. ಗಿಂತಲೂ ಅಧಿಕ ಪ್ರಮಾಣದ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ತಮ್ಮ ವಶದಲ್ಲಿ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವುದಾಗಿ ಬಾತ್ಮೀದಾರರಿಂದ ಖಚಿತ ಮಾಹಿತಿ ಬಂದಿರುವುದರಿಂದ ಗಾಂಜಾ ಮಾರಾಟ ಮಾಡುತ್ತಿರುವ ಮಹಮ್ಮದ್ ಮುಸ್ತಾಫ ಹಾಗೂ ಮಹಮ್ಮದ್ ಜಜಿಲ್ ಎಂಬವರನ್ನು ವಶಕ್ಕೆ ಪಡೆದು ಅವರ ಸ್ವಾದೀನತೆಯಲ್ಲಿರುವ 3.375 ಕೆ.ಜಿ ಗಾಂಜಾ 2 ಮೊಬೈಲ್ ಹಾಗೂ ರೂ 2500 ನಗದು ಹಣವನ್ನು ವಶಕ್ಕೆ ಪಡೆದಿದ್ದು ವಶಕ್ಕೆ ಪಡೆದಿರುವ ಸ್ವತ್ತುಗಳ ಟ್ಟು ಮೌಲ್ಯ ರೂ 157300/- ಆರೋಪಿಗಳ ವಿರುದ್ದ ಎನ್.ಡಿ.ಪಿ.ಎಸ್. ಕಾಯ್ದೆಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದು ಎಂಬಿತ್ಯಾದಿ.

 

ಇತ್ತೀಚಿನ ನವೀಕರಣ​ : 14-05-2022 10:47 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080