ಅಭಿಪ್ರಾಯ / ಸಲಹೆಗಳು

Crime Reported in:Moodabidre PS

ದಿನಾಂಕ:19-06-2022 ರಂದು ಪಿರ್ಯಾದಿ shivanand ರವರ  ಮಗ ವಿಘ್ನೇಶ್ ರವರು ಕೆಎ-19-ಹೆಚ್ ಹೆಚ್-8262 ನೇ ಮೋಟಾರು ಸೈಕಲಿನಲ್ಲಿ ಪಿರ್ಯಾದಿದಾರರ ಪತ್ನಿ ಶ್ರೀಮತಿ ಯಶೋದ ರವರನ್ನು ಸಹ ಸವಾರರಾಗಿ ಕೂರಿಸಿಕೊಂಡು ತನ್ನ ಮನೆಯಿಂದ ಬೆಳ್ಮಣ್ ಗೆ ಹೋಗುತ್ತಿರುವಾಗ ಶಿರ್ತಾಡಿ ಗ್ರಾಮದ ದಡ್ಡಲ್ ಪಲ್ಕೆ ಎಂಬಲ್ಲಿ ಅತೀ ವೇಗ ಹಾಗೂ ಅಜಾಕರೂಕತೆಯಿಂದ ಸವಾರಿ ಮಾಡಿ ಮೋಟಾರ್ ಸೈಕಲ್ ಗೆ ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಸಹಸವಾರ ಶ್ರೀಮತಿ ಯಶೋಧರವರು ರಸ್ತೆಗೆ ಬಿದ್ದು ತಲೆಯ ಹಿಂಬದಿಗೆ ರಕ್ತಗಾಯವಾಗಿದ್ದು ಚಿಕಿತ್ಸೆ ಬಗ್ಗೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿದೆ ಎಂಬಿತ್ಯಾದಿ.

 

ಇತ್ತೀಚಿನ ನವೀಕರಣ​ : 22-06-2022 06:57 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080