ಅಭಿಪ್ರಾಯ / ಸಲಹೆಗಳು

Crime Reported  in Ullal PS

ದಿನಾಂಕ 22-08-2021 ಸಂಜೆ 06-00 ಗಂಟೆ ಸಮಯಕ್ಕೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಿನ್ಯಾ ಗ್ರಾಮದ ಮಾದಾವಪುರ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಜನರು ಸೇರಿ ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ನಡೆಸುತ್ತಿರುವುದಾಗಿ ಪಿರ್ಯಾದಿ Mahantesh ರವರಿಗೆ  ಬಂದ ಖಚಿತ ವರ್ತಮಾನದ ಮೇರೆಗೆ  ಮೇಲಿನ ಸ್ಥಳಕ್ಕೆ ದಾಳಿ ನಡೆಸಲಾಗಿ ಕೋಳಿ ಅಂಕದಲ್ಲಿದ್ದವರು ಓಡಿ ತಪ್ಪಿಸಿಕೊಂಡಿದ್ದು  kiran ಎಂಬಾತನನ್ನು ವಶಕ್ಕೆ ಪಡೆದು ಕೋಳಿ ಅಂಕಕ್ಕೆ ಉಪಯೋಗಿಸಿರುವ ಸುಮಾರು 2400/- ಬೆಲೆ ಬಾಳುವ   7 ಕೋಳಿಗಳನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿರುವುದು ಎಂಬಿತ್ಯಾದಿ.

Crime Reported  in Moodabidre PS

ದಿನಾಂಕ: 22-08-2021 ರಂದು ಪಿರ್ಯಾದಿ HC SANTHOSH ರವರು   ಪಿಸಿ  ದಿಲೀಪ್‌ರವರೊಂದಿಗೆ ಹೈವೇ ಪೆಟ್ರೋಲ್ ವಾಹನದಲ್ಲಿ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿರುವ ಸಮಯ ಸುಮಾರು 10.00 ಗಂಟೆಗೆ ಮೂಡಬಿದ್ರೆಯ ತಾಲೂಕು ಮಾರ್ಪಾಡಿ ಗ್ರಾಮದ ಬಲ್ಲಾಳ್ ಹೋಟೆಲ್ ಬಳಿಯಿರುವ ಐಶ್ವರ್ಯ ಪೆಟ್ ಜೋನ್ ಅಂಗಡಿಯು ವಾರಾಂತ್ಯ ಕರ್ಫ್ಯೂ ಇದ್ದರೂ ಅಂಗಡಿಯನ್ನು ತೆರೆದಿರುತ್ತಾರೆ, ಅಂಗಡಿಯ ಮಾಲೀಕನು ಅಂಗಡಿಯನ್ನು ತೆರೆದಿಟ್ಟು ಆರೋಪಿಯು ಕೋವಿಡ್ ಮಾರಕ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ಕುರಿತಾದ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಮಾರಕ ಕೋವಿಡ್ ಸೋಂಕು ಜನರಿಂದ ಜನರಿಗೆ ಹರಡಿ ಜನರ ಪ್ರಾಣಹಾನಿಯಾಗುವ ಸಾಧ್ಯತೆಯಿದೆ ಎಂಬ ಸ್ಪಷ್ಟ ಅರಿವಿದ್ದರೂ ಕೂಡಾ ಹಾಗೂ ಸರಕಾರ ನಿಗಧಿಪಡಿಸಿದ ಮಾನದಂಡಗಳನ್ನು ಪಾಲಿಸದೇ ಅಂಗಡಿಯನ್ನು ತೆರೆದಿಟ್ಟು ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವುದು ಎಂಬಿತ್ಯಾದಿ.

2) ದಿನಾಂಕ: 22-08-2021 ರಂದು ಪಿರ್ಯಾದಿ HC SANTHOSH ರವರು ಪಿಸಿ  ದಿಲೀಪ್‌ರವರೊಂದಿಗೆ ಹೈವೇ ಪೆಟ್ರೋಲ್ ವಾಹನದಲ್ಲಿ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿರುವ ಸಮಯ ಸುಮಾರು 10.25 ಗಂಟೆಗೆ ಮೂಡಬಿದ್ರೆ ತಾಲೂಕು ಮಾರ್ಪಾಡಿ ಗ್ರಾಮದ ಸರ್ಕಾರಿ ಆಸ್ಪತ್ರೆ ಬಳಿಯಿರುವ ಲಕ್ಷ್ಮಿ ಆಕ್ವೇರಿಯಂ ಅಂಗಡಿಯು ವಾರಾಂತ್ಯ ಕರ್ಫ್ಯೂ ಇದ್ದರೂ ಅಂಗಡಿಯನ್ನು ತೆರೆದಿರುತ್ತಾರೆ, ಅಂಗಡಿಯ ಮಾಲೀಕನು ಅಂಗಡಿಯನ್ನು ತೆರೆದಿಟ್ಟು ಆರೋಪಿಯು ಕೋವಿಡ್ ಮಾರಕ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ಕುರಿತಾದ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಮಾರಕ ಕೋವಿಡ್ ಸೋಂಕು ಜನರಿಂದ ಜನರಿಗೆ ಹರಡಿ ಜನರ ಪ್ರಾಣಹಾನಿಯಾಗುವ ಸಾಧ್ಯತೆಯಿದೆ ಎಂಬ ಸ್ಪಷ್ಟ ಅರಿವಿದ್ದರೂ ಕೂಡಾ ಹಾಗೂ ಸರಕಾರ ನಿಗಧಿಪಡಿಸಿದ ಮಾನದಂಡಗಳನ್ನು ಪಾಲಿಸದೇ ಅಂಗಡಿಯನ್ನು ತೆರೆದಿಟ್ಟು ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವುದು ಎಂಬಿತ್ಯಾದಿ.

3) ದಿನಾಂಕ: 22-08-2021 ರಂದು ಪಿರ್ಯಾದಿ HC SANTHOSH ರವರು ಪಿಸಿ  ದಿಲೀಪ್‌ರವರೊಂದಿಗೆ ಹೈವೇ ಪೆಟ್ರೋಲ್ ವಾಹನದಲ್ಲಿ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿರುವ ಸಮಯ ಸುಮಾರು 10.55 ಗಂಟೆಗೆ ಮೂಡಬಿದ್ರೆ ತಾಲೂಕು ಮಾರ್ಪಾಡಿ ಗ್ರಾಮದ ಹಳೆ ಪೊಲೀಸ್ ಠಾಣೆ ಬಳಿ ಕಾಂತೇಶ್ವರ ಜ್ಯೂವಲರ್ಸ್ಗ ಮುಂಭಾಗದ ದ ಪೆಟ್ ಶಾಪ್ ಅಂಗಡಿಯು ವಾರಾಂತ್ಯ ಕರ್ಫ್ಯೂ ಇದ್ದರೂ ಅಂಗಡಿಯನ್ನು ತೆರೆದಿರುತ್ತಾರೆ, ಅಂಗಡಿಯ ಮಾಲೀಕನು ಅಂಗಡಿಯನ್ನು ತೆರೆದಿಟ್ಟು ಆರೋಪಿಯು ಕೋವಿಡ್ ಮಾರಕ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ಕುರಿತಾದ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಮಾರಕ ಕೋವಿಡ್ ಸೋಂಕು ಜನರಿಂದ ಜನರಿಗೆ ಹರಡಿ ಜನರ ಪ್ರಾಣಹಾನಿಯಾಗುವ ಸಾಧ್ಯತೆಯಿದೆ ಎಂಬ ಸ್ಪಷ್ಟ ಅರಿವಿದ್ದರೂ ಕೂಡಾ ಹಾಗೂ ಸರಕಾರ ನಿಗಧಿಪಡಿಸಿದ ಮಾನದಂಡಗಳನ್ನು ಪಾಲಿಸದೇ ಅಂಗಡಿಯನ್ನು ತೆರೆದಿಟ್ಟು ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವುದು ಎಂಬಿತ್ಯಾದಿ.

4)ದಿನಾಂಕ: 22-08-2021 ರಂದು ಪಿರ್ಯಾದಿ HC SANTHOSH ರವರು ಪಿಸಿ  ದಿಲೀಪ್‌ರವರೊಂದಿಗೆ ಹೈವೇ ಪೆಟ್ರೋಲ್ ವಾಹನದಲ್ಲಿ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿರುವ ಸಮಯ ಸುಮಾರು 11.10 ಗಂಟೆಗೆ ಮೂಡಬಿದ್ರೆ ತಾಲೂಕು ಮಾರ್ಪಾಡಿ ಗ್ರಾಮದ ಆಳ್ವಾಸ್ ಆಸ್ಪತ್ರೆಯ ಬಳಿಯಿರುವ ರಾಯಲ್ ಪೆಟ್ಸ್ ಅಂಗಡಿಯು ವಾರಾಂತ್ಯ ಕರ್ಫ್ಯೂ ಇದ್ದರೂ ಅಂಗಡಿಯನ್ನು ತೆರೆದಿರುತ್ತಾರೆ, ಅಂಗಡಿಯ ಮಾಲೀಕನು ಅಂಗಡಿಯನ್ನು ತೆರೆದಿಟ್ಟು ಆರೋಪಿಯು ಕೋವಿಡ್ ಮಾರಕ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ಕುರಿತಾದ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಮಾರಕ ಕೋವಿಡ್ ಸೋಂಕು ಜನರಿಂದ ಜನರಿಗೆ ಹರಡಿ ಜನರ ಪ್ರಾಣಹಾನಿಯಾಗುವ ಸಾಧ್ಯತೆಯಿದೆ ಎಂಬ ಸ್ಪಷ್ಟ ಅರಿವಿದ್ದರೂ ಕೂಡಾ ಹಾಗೂ ಸರಕಾರ ನಿಗಧಿಪಡಿಸಿದ ಮಾನದಂಡಗಳನ್ನು ಪಾಲಿಸದೇ ಅಂಗಡಿಯನ್ನು ತೆರೆದಿಟ್ಟು ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವುದು ಎಂಬಿತ್ಯಾದಿ.

5)ದಿನಾಂಕ: 22-08-2021 ರಂದು ಪಿರ್ಯಾದಿ DIVAKARA RAI PSI ರವರು  ಸಿಬ್ಬಂದಿಗಳಾದ ಹೆಚ್‌ಸಿ  ಚಂದ್ರಹಾಸ ರೈ, ಪಿಸಿ  ಸಂತೋಷ ರವರೊಂದಿಗೆ ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ ಕರ್ತವ್ಯದಲ್ಲಿರುವಾಗ ಸಮಯ ಸುಮಾರು 11.30 ಗಂಟೆಗೆ ಮೂಡಬಿದ್ರೆಯ ತಾಲೂಕು ಪ್ರಾಂತ್ಯ ಗ್ರಾಮದ ಕಲ್ಸಂಕ ಬಳಿಯಿರುವ ಉದಯ್ ಕಿಚನ್ ಸೆಂಟರ್ ಅಂಗಡಿಯು ವಾರಾಂತ್ಯ ಕರ್ಫ್ಯೂ ಇದ್ದರೂ ಅಂಗಡಿಯನ್ನು ತೆರೆದಿರುತ್ತಾರೆ, ಅಂಗಡಿಯ ಮಾಲೀಕನು ಅಂಗಡಿಯನ್ನು ತೆರೆದಿಟ್ಟು ಆರೋಪಿಯು ಕೋವಿಡ್ ಮಾರಕ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ಕುರಿತಾದ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಮಾರಕ ಕೋವಿಡ್ ಸೋಂಕು ಜನರಿಂದ ಜನರಿಗೆ ಹರಡಿ ಜನರ ಪ್ರಾಣಹಾನಿಯಾಗುವ ಸಾಧ್ಯತೆಯಿದೆ ಎಂಬ ಸ್ಪಷ್ಟ ಅರಿವಿದ್ದರೂ ಕೂಡಾ ಹಾಗೂ ಸರಕಾರ ನಿಗಧಿಪಡಿಸಿದ ಮಾನದಂಡಗಳನ್ನು ಪಾಲಿಸದೇ ಅಂಗಡಿಯನ್ನು ತೆರೆದಿಟ್ಟು ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವುದು ಎಂಬಿತ್ಯಾದಿ.

6)ದಿನಾಂಕ: 22-08-2021 ರಂದು ಪಿರ್ಯಾದಿ DIVAKARA RAI PSI ರವರು  ಸಿಬ್ಬಂದಿಗಳಾದ ಹೆಚ್‌ಸಿ  ಚಂದ್ರಹಾಸ ರೈ, ಪಿಸಿ  ಸಂತೋಷ ರವರೊಂದಿಗೆ ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ ಕರ್ತವ್ಯದಲ್ಲಿರುವಾಗ ಸಮಯ ಸುಮಾರು 12.45 ಗಂಟೆಗೆ ಮೂಡಬಿದ್ರೆಯ ತಾಲೂಕು ಶಿರ್ತಾಡಿ ಗ್ರಾಮದ ಶಿರ್ತಾಡಿಯಲ್ಲಿರುವ ಅಭಿನಂದನ್ ಹಾರ್ಡವೇರ್ ಮತ್ತು ಎಲೆಕ್ಟ್ರಿಕಲ್ಸ್ ಅಂಗಡಿಯು ವಾರಾಂತ್ಯ ಕರ್ಫ್ಯೂ ಇದ್ದರೂ ಅಂಗಡಿಯನ್ನು ತೆರೆದಿರುತ್ತಾರೆ, ಅಂಗಡಿಯ ಮಾಲೀಕನು ಅಂಗಡಿಯನ್ನು ತೆರೆದಿಟ್ಟು ಆರೋಪಿಯು ಕೋವಿಡ್ ಮಾರಕ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ಕುರಿತಾದ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಮಾರಕ ಕೋವಿಡ್ ಸೋಂಕು ಜನರಿಂದ ಜನರಿಗೆ ಹರಡಿ ಜನರ ಪ್ರಾಣಹಾನಿಯಾಗುವ ಸಾಧ್ಯತೆಯಿದೆ ಎಂಬ ಸ್ಪಷ್ಟ ಅರಿವಿದ್ದರೂ ಕೂಡಾ ಹಾಗೂ ಸರಕಾರ ನಿಗಧಿಪಡಿಸಿದ ಮಾನದಂಡಗಳನ್ನು ಪಾಲಿಸದೇ ಅಂಗಡಿಯನ್ನು ತೆರೆದಿಟ್ಟು ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವುದು ಎಂಬಿತ್ಯಾದಿ.

7) ದಿನಾಂಕ 22-08-2021 ರಂದು  ಪಿರ್ಯಾದಿ PRASANTH AMEEN ರವರ ಅಣ್ಣನಾದ ಪಾಂಡುರಂಗ ಎಂಬುವರು ತಮ್ಮ ಮೋಟರ್ ಬೈಕ್ ನಂಬ್ರ ಕೆ.ಎ-20-ಎಸ್-1614 ರಲ್ಲಿ ಸಹಸವಾರರಾಗಿ ಚಿಕ್ಕಮ್ಮ ಆಶಾ ಳನ್ನು ಜೊತೆಯಲ್ಲಿ ಕರೆದುಕೊಂಡು ಕಾರ್ಕಳದಿಂದ ಕರಿಂಜೆಯಲ್ಲಿರುವ ದೇವಸ್ಥಾನಕ್ಕೆಂದು ಹೋರಟಿದ್ದು ಮೂಡಬಿದರೆಯ ಕಲ್ಲಬೆಟ್ಟು ಎಂಬಲ್ಲಿ ಜೊತೆಯಲ್ಲಿ ಹೊರಟಿದ್ದ ಪಿರ್ಯಾದಿದಾರರ ರೊಂದಿಗೆ ಮಾತನಾಡುವ ಸಲುವಾಗಿ ರಸ್ತೆ ಬದಿಯಲ್ಲಿ ಮೋಟರ್ ಬೈಕ್ ನ್ನು ನಿಲ್ಲಿಸಿದ್ದು ಆ ಸಮಯ ಹಿಂದಿನಿಂದ ಬಂದ ಕೆ.ಎ-19-ಇಎಸ್-9039 ನೇ ಸ್ಕೂಟರ್ ನ ಸವಾರರು ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಮೋಟರ್ ಬೈಕ್ ಗೆ ಡಿಕ್ಕಿಪಡಿಸಿದ ಪರಿಣಾಮ ಎರಡೂ ವಾಹನದ ಚಾಲಕರು ಮತ್ತು ಸಹಸವಾರಳು ರಸ್ತೆಗೆ ಬಿದ್ದಿದ್ದು ಪರಿಣಾಮ ಪಿರ್ಯಾದಿದಾರರ ಅಣ್ಣನಿಗೆ ಎಡಗೈಗೆ ಗಾಯದ ನೋವು, ತುಟಿಗೆ ಗಾಯ, ಮತ್ತು ಬಲಗೈ ಮುಂಬಾಗದಲ್ಲಿ ತರಚಿದ ರೀತಿಯ ಗಾಯಗಳು, ಪಿರ್ಯಾದಿದಾರರ ಚಿಕ್ಕಮ್ಮಳಿಗೆ ಬಲಗೈಗೆ ಗುದ್ದಿದ ರೀತಿಯ ನೋವುಗಳು ಹಾಗೂ ಡಿಕ್ಕಿ ಪಡಿಸಿದ ವಾಹನ ಸವಾರರ  ಎಡಕಾಲಿಗೆ ಗಾಯದ ನೋವಾಗಿದ್ದು ನಂತರ  ಪಿರ್ಯಾದಿದಾರರ ಮತ್ತು ಅಲ್ಲಿಯ ಸಾರ್ವಜನಿಕರು ಸೇರಿ ಚಿಕಿತ್ಸೆಗಾಗಿ ಮೂಡಬಿದರೆಯ ಆಳ್ವಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿದೆ. ಡಿಕ್ಕಿ ಪಡಿಸಿದ ಕೆ.ಎ-೧೯-ಇಎಸ್-೯೦೩೯ ನೇ ವಾಹನದ ಸವಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬಿತ್ಯಾದಿ .

ಇತ್ತೀಚಿನ ನವೀಕರಣ​ : 23-08-2021 06:28 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080