ಅಭಿಪ್ರಾಯ / ಸಲಹೆಗಳು

Crime Reported in Traffic North Police Station

ದಿನಾಂಕ: 25-03-2022 ರಂದು ಬೆಳಿಗ್ಗೆ 04:30 ಗಂಟೆಗೆ KA-19-HC-8199 ನೇ ನಂಬ್ರದ ಮೋಟಾರ್ ಸೈಕಲ್ ಸವಾರ ಗಣೇಶ ಆರ್ ದೇವಾಡಿಗ ಎಂಬುವರು ತನ್ನ ಬಾಬ್ತು ಮೋಟಾರ್ ಸೈಕಲ್ ನ್ನು  ಮುಲ್ಕಿ ಕಡೆಯಿಂದ ಸುರತ್ಕಲ್ ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಹಳೆಯಂಗಡಿ ಜಂಕ್ಷನ್ ನ ರಸ್ತೆ ಮದ್ಯದ ಡಿವೈಡರಿನ ಅಂಚಿಗೆ ಡಿಕ್ಕಿ ಪಡಿಸಿದ ಪರಿಣಾಮ ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದು ತಲೆಗೆ ಗಂಭೀರ ಸ್ವರೂಪದ ರಕ್ತ ಗಾಯವಾಗಿ ಚಿಕಿತ್ಸೆಯ ಬಗ್ಗೆ ಮುಕ್ಕ ಶ್ರೀನೀವಾಸ ಆಸ್ಪತ್ರೆಗೆ ಸಾಗಿಸಿದ್ದು ಅಲ್ಲಿ ಬೆಳಿಗ್ಗೆ 5:00 ಗಂಟೆಗೆ ಪರೀಕ್ಷಿಸಿದ ವೈದ್ಯರು ಗಾಯಾಳು ಗಣೇಶ್ ಆರ್ ದೇವಾಡಿಗ ರವರು ಆಸ್ಪತ್ರೆಗೆ ಕರೆತರುವ ದಾರಿ ಮಧ್ಯೆ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ ಎಂಬಿತ್ಯಾದಿ.

                                  

Crime Reported in Ullal PS   

ಪಿರ್ಯಾದಿ Vasudeva ದಾರರು ದಿನಾಂಕ 24-03-2022  ಠಾಣಾ ವ್ಯಾಪ್ತಿಯಲ್ಲಿ ಗುಪ್ತ ಮಾಹಿತಿ ಸಂಗ್ರಹಿಸಿಕೊಂಡಿದ್ದ ಸಮಯದಲ್ಲಿ ಮಂಗಳೂರು ತಾಲೂಕು ತಲಪಾಡಿ ಜಂಕ್ಷನ್ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಪ್ರವೀಣ್ ಕುಮಾರ್ ಎಂಬಾತನು ಹಣವನ್ನು ಪಣವಾಗಿಟ್ಟುಕೊಂಡು ಮಟ್ಕ ಜೂಜಾಟ ಆಡುತ್ತಿದ್ದಾರೆ ಎಂಬುದಾಗಿ ಬಂದ ಗುಪ್ತ ಮಾಹಿತಿಯ ಮೇರೆಗೆ  ಸಂಜೆ 3-30 ಗಂಟೆಯ ಸಮಯಕ್ಕೆ ಸ್ಥಳಕ್ಕೆ ದಾಳಿ ನಡೆಸಿ ಪ್ರವೀಣ್ ಕುಮಾರ್ ಎಂಬಾತನನ್ನು ವಶಕ್ಕೆ ಪಡೆದು ಮಟ್ಕಾ ಜೂಜಾಟದಲ್ಲಿ ಉಪಯೋಗಿಸಿದ ರೂ 3420/ ನಗದು ಹಣ ಹಾಗೂ ಒಂದು ಮೊಬೈಲ್ ಪೋನನ್ನು ವಶಕ್ಕೆ ಪಡೆದಿರುವುದು ಎಂಬಿತ್ಯಾದಿ.

 

ಇತ್ತೀಚಿನ ನವೀಕರಣ​ : 25-03-2022 07:16 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080