ಅಭಿಪ್ರಾಯ / ಸಲಹೆಗಳು

Crime Reported in Traffic South Police Station       

ಪಿರ್ಯಾದಿ THIMAPPA ದಾರರು ದಿನಾಂಕ:25-04-2022 ರಂದು  ಅವರ ಮನೆಯಿಂದ ಕೆಲಸದ ಬಗ್ಗೆ ಎಕ್ಕೂರು ಬಸ್ಸ್ ಸ್ಟಾಂಪ್ ಕಡೆಗೆ ಬರುತ್ತಿರುವಾಗ  ಸಮಯ ಸುಮಾರು ಮದ್ಯಾಹ್ನ 12-45 ಗಂಟೆಗೆ ಎಕ್ಕೂರು ರಾ.ಹೆ-66 ಪಂಪ್ ವೇಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ಹೋಗುವ ಡಾಂಬರ್ ರಸ್ತೆಯನ್ನು ದಾಟುತ್ತಿರುವಾಗ ಅದೇ ರಸ್ತೆಯಲ್ಲಿ ಸ್ಕೂಟರ್ ನಂಬ್ರ: KA-19-X-5821 ನೇದರ ಸವಾರ ಪೃಥ್ವಿ ಎಂಬಾತನು ಸ್ಕೂಟರ್ ನ್ನು ದುಡುಕುತನ ಹಾಗೂ ನಿರ್ಲಕ್ಷ್ಯತನ ದಿಂದ ಸವಾರಿ ಮಾಡಿಕೊಂಡು ಬಂದು ನಡೆದುಕೊಂಡು ಹೋಗುತ್ತಿದ್ದ ಪಿರ್ಯಾದಿದಾರರಿಗೆ ಹಿಂದಿನಿಂದ ಡಿಕ್ಕಿ ಪಡಿಸಿದ ಪರಿಣಾಮ ಅವರು ಡಾಮಾರು ರಸ್ತೆಗೆ ಬಿದ್ದು ಬಲಕೆನ್ನೆಗೆ ತರಚಿದ ಗಾಯ,ಬಲ ಕಣ್ಣಿಗೆ ಗುದ್ದಿದ ಗಾಯ ಮತ್ತು ಬಲಕಾಲಿಗೆ ಮೂಳೆ ಮುರಿತದ ಗಾಯಗೊಂಡವರನ್ನು ಅಲ್ಲಿ ಸೇರಿದ ಸಾರ್ವಜನಿಕರು ಮತ್ತು ಸ್ಕೂಟರ್ ಸವಾರ ಸೇರಿ ರಸ್ತೆಯ ಬದಿಯಲ್ಲಿ ಉಪಚರಿಸಿ ಆಟೋರಿಕ್ಷಾವೊಂದರಲ್ಲಿ ಚಿಕಿತ್ಸೆಯ ಬಗ್ಗೆ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಿರುತ್ತಾರೆ.  ಎಂಬಿತ್ಯಾದಿ.

ಇತ್ತೀಚಿನ ನವೀಕರಣ​ : 27-04-2022 04:14 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080