ಅಭಿಪ್ರಾಯ / ಸಲಹೆಗಳು

Crime Reported in Konaje PS        

ದಿನಾಂಕ 28-04-2022 ರಂದು ಪಿರ್ಯಾದಿ Sharanappa Bhandari ದಾರರು  ಇಲಾಖಾ ವಾಹನದಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಸುಮಾರು 10-00 ಗಂಟೆಗೆ  ಬಂಟ್ವಾಳ ತಾಲೂಕು  ಪಜೀರ್ ಗ್ರಾಮದ ಇನ್ಪೋಸಿಸ್ ಎದುರುಗಡೆ  ರಸ್ತೆ ಬದಿಯಲ್ಲಿ  ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುತ್ತಿದ್ದ ಆರೋಪಿ ಸಲ್ಮಾನ್ ಎಂಬಾತನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಆರೋಪಿತನು ಮಾದಕ ವಸ್ತುವನ್ನು ಸೇವನೆ ಮಾಡುತ್ತಿದ್ದುದಾಗಿ ತಪ್ಪೊಪ್ಪಿಕೊಂಡ ಮೇರೆಗೆ ಸಿಬ್ಬಂದಿಯವರ ಸಹಾಯದಿಂದ ಆರೋಪಿಯನ್ನು ಮುಂದಿನ ಕ್ರಮದ ಬಗ್ಗೆ ವಶಕ್ಕೆ ಪಡೆದುಕೊಂಡು ವೈದ್ಯಕೀಯ ಪರೀಕ್ಷೆ ನಡೆಸಿ ಗಾಂಜಾ ಎಂಬ ಮಾದಕ ವಸ್ತು ಸೇವನೆ ಮಾಡಿದ ಬಗ್ಗೆ ದೃಢಪಟ್ಟ ಮೇರೆಗೆ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂಬಿತ್ಯಾದಿ.

 

2) ದಿನಾಂಕ 28-04-2022 ರಂದು ಪಿರ್ಯಾದಿ Sharanappa Bhandari ದಾರರು  ಇಲಾಖಾ ವಾಹನದಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಸುಮಾರು 11-00 ಗಂಟೆಗೆ  ಬಂಟ್ವಾಳ ತಾಲೂಕು  ಪಜೀರ್ ಗ್ರಾಮದ ಇನ್ಪೋಸಿಸ್ ಎದುರುಗಡೆ  ರಸ್ತೆ ಬದಿಯಲ್ಲಿ  ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುತ್ತಿದ್ದ ಆರೋಪಿ ನಿಶಾಕ್ ಒ ಜೆ ಎಂಬಾತನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಆರೋಪಿತನು ಮಾದಕ ವಸ್ತುವನ್ನು ಸೇವನೆ ಮಾಡುತ್ತಿದ್ದುದಾಗಿ ತಪ್ಪೊಪ್ಪಿಕೊಂಡ ಮೇರೆಗೆ ಸಿಬ್ಬಂದಿಯವರ ಸಹಾಯದಿಂದ ಆರೋಪಿಯನ್ನು ಮುಂದಿನ ಕ್ರಮದ ಬಗ್ಗೆ ವಶಕ್ಕೆ ಪಡೆದುಕೊಂಡು ವೈದ್ಯಕೀಯ ಪರೀಕ್ಷೆ ನಡೆಸಿ ಗಾಂಜಾ ಎಂಬ ಮಾದಕ ವಸ್ತು ಸೇವನೆ ಮಾಡಿದ ಬಗ್ಗೆ ದೃಢಪಟ್ಟ ಮೇರೆಗೆ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂಬಿತ್ಯಾದಿ.

 

3)  ದಿನಾಂಕ 28-04-2022 ರಂದು ಪಿರ್ಯಾದಿ Sharanappa Bhandari ದಾರರು  ಇಲಾಖಾ ವಾಹನದಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಸುಮಾರು 13-15 ಗಂಟೆಗೆ  ಬಂಟ್ವಾಳ ತಾಲೂಕು  ಪಜೀರ್ ಗ್ರಾಮದ ಸಾಂಬಾರ್ ತೋಟ ಮಸೀದಿ ಬಳಿ  ರಸ್ತೆ ಬದಿಯಲ್ಲಿ  ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುತ್ತಿದ್ದ ಆರೋಪಿ ಅನ್ಸಾರಿ ಎಂಬಾತನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಆರೋಪಿತನು ಮಾದಕ ವಸ್ತುವನ್ನು ಸೇವನೆ ಮಾಡುತ್ತಿದ್ದುದಾಗಿ ತಪ್ಪೊಪ್ಪಿಕೊಂಡ ಮೇರೆಗೆ ಸಿಬ್ಬಂದಿಯವರ ಸಹಾಯದಿಂದ ಆರೋಪಿಯನ್ನು ಮುಂದಿನ ಕ್ರಮದ ಬಗ್ಗೆ ವಶಕ್ಕೆ ಪಡೆದುಕೊಂಡು ವೈದ್ಯಕೀಯ ಪರೀಕ್ಷೆ ನಡೆಸಿ ಗಾಂಜಾ ಎಂಬ ಮಾದಕ ವಸ್ತು ಸೇವನೆ ಮಾಡಿದ ಬಗ್ಗೆ ದೃಢಪಟ್ಟ ಮೇರೆಗೆ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂಬಿತ್ಯಾದಿ.

 

ಇತ್ತೀಚಿನ ನವೀಕರಣ​ : 28-04-2022 06:43 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080