ಅಭಿಪ್ರಾಯ / ಸಲಹೆಗಳು

Crime Reported in Mangalore South PS

ದಿನಾಂಕ 30/01/2022 ರಂದು 17-45 ಗಂಟೆ ಸುಮಾರಿಗೆ ಪಿರ್ಯಾದಿ Satheesh ದಾರರು  ಠಾಣಾ ಸಿಬ್ಬಂದಿ ರಾಘವೇಂದ್ರ ರವರೊಂದಿಗೆ ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ, ಮಂಗಳೂರು ನಗರದ ಫುಟ್ ಬಾಲ್ ಮೈದಾನದ ಪಶ್ವಿಮ ಬದಿಯ ಖಾಲಿ ಸ್ಥಳದಲ್ಲಿ ಓರ್ವ ವ್ಯಕ್ತಿ ಗಾಂಜಾ ಸೇವನೆ ಮಾಡಿ ಜನರಿಗೆ ತೊಂದರೆ ಕೊಡುತ್ತಿದ್ದವನನ್ನು ಹಿಡಿದು ವಶಕ್ಕೆ ಪಡೆದುಕೊಂಡಾಗ,  ಸದ್ರಿ ವ್ಯಕ್ತಿ ಅಮಲು ಪದಾರ್ಥ ಸೇವನೆ ಮಾಡಿದಂತೆ ಕಂಡು ಬಂದಿದ್ದು, ಆತನ ಹೆಸರು ವಿಳಾಸ ಕೇಳಲಾಗಿ, ಆತನು ತನ್ನ ಹೆಸರು ಮೂಹಮ್ಮದ್ ಫಹಾಜ್ ಪ್ರಾಯ:32 ವಾಸ: .ಜಿ.ಎಮ್ 97 ಕಸಬಾ ಬೆಂಗ್ರೆ ಮಂಗಳೂರು ಎಂಬುದಾಗಿ ತಿಳಿಸಿದ್ದು, ಆತನನ್ನು ಗಾಂಜಾ ಸೇವನೆ ಮಾಡಿದ ಬಗ್ಗೆ ಕೇಳಿದಾಗ ಆತನು ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡಂತೆ, ಆತನನ್ನು ವಶಕ್ಕೆ ಪಡೆದುಕೊಂಡು ಗಾಂಜಾ ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ತಪಾಸಣೆಗಾಗಿ ಮಂಗಳೂರು ಎ.ಜೆ ಆಸ್ಪತ್ರೆಯ ವೈಧ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿ ಪರೀಕ್ಷೆಗೊಳಪಡಿಸಿದಾಗ, ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವುದರಿಂದ ಆರೋಪಿಯ ವಿರುದ್ದ  ಎನ್ ಡಿ.ಪಿ.ಎಸ್ ಆಕ್ಟ್ ರಂತೆ ಪ್ರಕರಣ ದಾಖಲಿಸಿಕೊಂಡಿರುವುದಾಗಿದೆ.

       

ಇತ್ತೀಚಿನ ನವೀಕರಣ​ : 31-01-2022 07:46 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080