ಅಭಿಪ್ರಾಯ / ಸಲಹೆಗಳು

Crime Reported in :  Mangalore Traffic North PS      

ಪಿರ್ಯಾದಿ Anil Kumar ದಿನಾಂಕ: 29-07-2022 ರಂದು ತನ್ನ ತಾಯಿಯ ಬಾಬ್ತು KA-19-EW-4826 ನಂಬ್ರದ ಸ್ಕೂಟರಿನಲ್ಲಿ ಮುಲ್ಕಿ ಕಡೆಗೆ ಹೋಗಿದ್ದವರು ಅಲ್ಲಿ ಕ್ರೈನಿಗೆ ಸಂಭಂದಿಸಿದ ಕೆಲಸ ಮುಗಿಸಿಕೊಂಡು ಅದೇ ಸ್ಕೂಟರಿನಲ್ಲಿ ವಾಪಾಸು ಮಂಗಳೂರು ಕಡೆಗೆ ಸವಾರಿ ಮಾಡಿಕೊಂಡು ಬರುತ್ತಾ ಮಧ್ಯಾಹ್ನ ಸಮಯ ಸುಮಾರು 3:30 ಗಂಟೆಗೆ ಪಾವಂಜೆ ಬ್ರಿಡ್ಜ್ ನಲ್ಲಿ ಬರುತ್ತಿದ್ದಂತೆ ಪಿರ್ಯಾದಿದಾರರ ಹಿಂದಿನಿಂದ ಅಂದರೆ ಮುಲ್ಕಿ ಕಡೆಯಿಂದ ಮಂಗಳೂರು ಕಡೆಗೆ KL-47-F-2105 ನಂಬ್ರದ ಕಾರನ್ನು ಅದರ ಚಾಲಕಿ NAJULA ಎಂಬಾಕೆಯು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ NH 66ನೇ ಡಾಮಾರು ರಸ್ತೆಯಲ್ಲಿ ಮಾನವ ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ಚಲಾಯಿಸಿಕೊಂಡು ಬಂದು ಪಿರ್ಯಾದಿದಾರರು ಸವಾರಿ ಮಾಡಿಕೊಂಡು ಬರುತ್ತಿದ್ದ ಸ್ಕೂಟರಿನ ಹಿಂಭಾಗಕ್ಕೆ ಢಿಕ್ಕಿ ಪಡಿಸಿದ ಪರಿಣಾಮ ಪಿರ್ಯಾದಿದಾರರು ಸ್ಕೂಟರಿನಿಂದ ಹಿಂಭಾಗಕ್ಕೆ ಕಾರಿನ ಎದುರಿನ ಮೇಲ್ಭಾಗಕ್ಕೆ ಬಿದ್ದು, ಡಾಮಾರು ರಸ್ತೆಗೆ ಬಿದ್ದ ಪರಿಣಾಮ ಪಿರ್ಯಾದಿದಾರರ ತಲೆಯ ಹಿಂಭಾಗ ಚರ್ಮ ಹರಿದ ರೀತಿಯ ರಕ್ತ ಗಾಯವಾಗಿದ್ದು, ಅಲ್ಲದೇ ತಲೆಯ ಹಿಂಭಾಗ ಗುದ್ದಿದ ರೀತಿಯ ಗಾಯವಾಗಿದ್ದು ಹಾಗೂ ಎಡಕಾಲು ಕೋಲಿನಲ್ಲಿ ಮತ್ತು ಮಣಿಗಂಟಿನಲ್ಲಿ ಮೂಳೆ ಮುರಿತದ ಗಂಭೀರ ಸ್ವರೂಪದ ಗಾಯವಾಗಿದ್ದು ಹಾಗೂ ಎದೆಯ ಬಲಬದಿ ಹಾಗೂ ಬೆನ್ನಿನ ಬಲಬದಿ ಗುದ್ದಿದ ರೀತಿಯ ಒಳಗಾಯವಾಗಿದ್ದು, ಅಲ್ಲದೆ ಎದೆಯ ಎಡಬದಿ ಮತ್ತು ಬಲಕೈ ಗೆ ಅಲ್ಲಲ್ಲಿ ತರಚಿಕೊಂಡಿದ್ದು ಚಿಕಿತ್ಸೆ ಬಗ್ಗೆ ಮುಕ್ಕ ಶ್ರೀನಿವಾಸ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ನಂತರ ಹೆಚ್ಚಿನ ಚಿಕಿತ್ಸೆ ಬಗ್ಗೆ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿರುತ್ತಾರೆ ಎಂಬಿತ್ಯಾದಿ.

ಇತ್ತೀಚಿನ ನವೀಕರಣ​ : 30-07-2022 05:44 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080