ಅಭಿಪ್ರಾಯ / ಸಲಹೆಗಳು

ದೈನಂದಿನ ಅಪರಾಧ ವರದಿ ದಿನಾಂಕ :07-02-2024

Traffic North Police Station                

ಈ ಪ್ರಕರಣದ ಸಾರಾಂಶವೇನೆಂದರೆ, ಈ ದಿನ ದಿನಾಂಕ 07-02-2024 ರಂದು ಪಿರ್ಯಾದಿ Praksha Rao ಇವರು  ಎಂದಿನಂತೆ ಮಂಗಳೂರಿನ ತನ್ನ ಮನೆಯಿಂದ ಕಂಪನಿ ಹೆಸರಿನಲ್ಲಿ KA-19-MN-1330 ನಂಬ್ರದ ತಮ್ಮ ಕಾರನ್ನು ಚಲಾಯಿಸಿಕೊಂಡು ಬೈಕಂಪಾಡಿಗೆ ರಾ.ಹೆ 66 ರಲ್ಲಿ ಬರುತ್ತಾ ಪಣಂಬೂರು ಬೀಚ್ ಕ್ರಾಸ್ ಗಿಂತ ಸ್ವಲ್ಪ ಹಿಂದೆ ತಲುಪುತ್ತಿದ್ದಂತೆ, ಪಿರ್ಯಾದಿದಾರರ ಕಾರಿನ ಹಿಂದಿನಿಂದ,  KA-19-AC-5336 ನಂಬ್ರದ ರೆಡಿ ಮಿಕ್ಸ್ ಲಾರಿಯನ್ನು ಅದರ ಚಾಲಕನಾದ ರಶೀದ್‌ ಉಲ್‌  ಶೇಕ್ ಎಂಬಾತನು ತೀರ ನಿರ್ಲಕ್ಷ್ಯತನದಿಂದ ಹಾಗೂ ದುಡುಕುತನದಿಂದ ಚಲಾಯಿಸಿಕೊಂಡು ಪಿರ್ಯಾದಿದಾರರ ಕಾರಿನ ಬಲ ಬದಿ ಹಿಂಭಾಗಕ್ಕೆ ಡಿಕ್ಕಿ ಪಡಿಸಿದ ಪರಿಣಾಮ ಪಿರ್ಯಾದಿದಾರರ ಕಾರಿನ ಬಲ ಬದಿಯ ಹಿಂದಿನ ಡೋರ್‌ ಹಿಂಬದಿ ಚಕ್ರ, ಬಲಬದಿ ಹಿಂದಿನ ಬಂಪರ್ ಸಂಪೂರ್ಣ ಜಖಂಗೊಂಡಿರುತ್ತದೆ ಎಂಬಿತ್ಯಾದಿ.

ಇತ್ತೀಚಿನ ನವೀಕರಣ​ : 07-02-2024 06:53 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080