ಅಭಿಪ್ರಾಯ / ಸಲಹೆಗಳು

Crime Reported in : Mangaluru Traffic West PS

ದಿನಾಂಕ 07-08-2022 ರಂದು ಪಿರ್ಯಾದುದಾರರ DEVIPRASAD ಮಂಗಳೂರು ನಗರದ ಉತ್ತರ ಪೊಲೀಸ್ ಠಾಣೆಯ ಎದುರು ಸಮವಸ್ತ್ರದಲ್ಲಿ ಕರ್ತವ್ಯ ದಲ್ಲಿ ಇರುವ ಸಮಯ ಸುಮಾರು 11.22  ಗಂಟೆಗೆ ಮಹಮ್ಮದ್ ಅಲಿ ರಸ್ತೆಯಿಂದ ಉತ್ತರ ಪೊಲೀಸ್ ಠಾಣೆಯ ಬಂದರು  ರಸ್ತೆಯ  ಕಡೆಗೆ KA-19-EZ-5571 ನೇ ದ್ವಿ ಚಕ್ರ ವಾಹನವನ್ನು ಅದರ ಸವಾರನು ಸಹ ಸವಾರನನ್ನು ಕುಳ್ಳಿರಿಸಿಕೊಂಡು ತೀರಾ ನಿರ್ಲಕ್ಷತನ ಹಾಗೂ ಮಾನವ ಜೀವಕ್ಕೆ ಅಪಾಯಕಾರಿ ಆಗುವ ರೀತಿಯಲ್ಲಿ ದ್ವಿ ಚಕ್ರ ವಾಹನದಲ್ಲಿ ಸವಾರ ಹಾಗೂ ಸಹಸವಾರರು ಹೆಲ್ಮೆಟ್ ಧರಿಸದೇ ಚಾಲಾಯಿಸಿಕೊಂಡು ಬರುತ್ತಿದ್ದವರ ವೀಡಿಯೋ ಮತ್ತು ಫೂಟೊವನ್ನು ಸಿಬ್ಬಂದಿಯವರ ಮೊಬೈಲ್ ಫೋನ್ ನಿಂದ ತೆಗೆದಿದ್ದು ಸದ್ರಿ ದ್ವಿ ಚಕ್ರ ಸವಾರನ ಮೇಲೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ನೀಡಿದ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದು ಎಂಬಿತ್ಯಾದಿ

 

2) ದಿನಾಂಕ 07-08-2022 ರಂದು ಪಿರ್ಯಾದುದಾರ DEVIPRASAD ಮಂಗಳೂರು ನಗರದ ಉತ್ತರ ಪೊಲೀಸ್ ಠಾಣೆಯ ಎದುರು ಸಮವಸ್ತ್ರದಲ್ಲಿ ಕರ್ತವ್ಯ ದಲ್ಲಿ ಇರುವ ಸಮಯ ಸುಮಾರು 11.24  ಗಂಟೆಗೆ ಮಹಮ್ಮದ್ ಅಲಿ ರಸ್ತೆಯಿಂದ ಉತ್ತರ ಪೊಲೀಸ್ ಠಾಣೆಯ ಬಂದರು  ರಸ್ತೆಯ  ಕಡೆಗೆ KA-19-HF-8246 ನೇ ದ್ವಿ ಚಕ್ರ ವಾಹನವನ್ನು ಅದರ ಸವಾರನು ಸಹ ಸವಾರನನ್ನು ಕುಳ್ಳಿರಿಸಿಕೊಂಡು ತೀರಾ ನಿರ್ಲಕ್ಷತನ ಹಾಗೂ ಮಾನವ ಜೀವಕ್ಕೆ ಅಪಾಯಕಾರಿ ಆಗುವ ರೀತಿಯಲ್ಲಿ ದ್ವಿ ಚಕ್ರ ವಾಹನದಲ್ಲಿ ಸವಾರ ಹಾಗೂ ಸಹಸವಾರರು ಹೆಲ್ಮೆಟ್ ಧರಿಸದೇ ಚಾಲಾಯಿಸಿಕೊಂಡು ಬರುತ್ತಿದ್ದವರ ವೀಡಿಯೋ ಮತ್ತು ಫೂಟೊವನ್ನು ಸಿಬ್ಬಂದಿಯವರ ಮೊಬೈಲ್ ಫೋನ್ ನಿಂದ ತೆಗೆದಿದ್ದು ಸದ್ರಿ ದ್ವಿ ಚಕ್ರ ಸವಾರನ ಮೇಲೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ನೀಡಿದ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದು ಎಂಬಿತ್ಯಾದಿ

 

3) ದಿನಾಂಕ 07-08-2022 ರಂದು ಪಿರ್ಯಾದುದಾರ DEVIPRASAD ಮಂಗಳೂರು ನಗರದ ನೆಲ್ಲಿಕಾಯಿ ರಸ್ತೆಯ  ಬಳಿ ಸಮವಸ್ತ್ರದಲ್ಲಿ ಕರ್ತವ್ಯ ದಲ್ಲಿ ಇರುವ ಸಮಯ ಸುಮಾರು 11.58 ಗಂಟೆಗೆ ನೆಲ್ಲಿಕಾಯಿ ರಸ್ತೆಯಿಂದ ಬಂದರ್ ಜಂಕ್ಷನ್ ಕಡೆಗೆ KA-19-L-2779 ನೇ ದ್ವಿ ಚಕ್ರ ವಾಹನವನ್ನು ಅದರ ಸವಾರನು 1+1 ರ ಬದಲು 2+1 ಸಹ ಸವಾರನನ್ನು ಕುಳ್ಳಿರಿಸಿಕೊಂಡು ತೀರಾ ನಿರ್ಲಕ್ಷತನ ಹಾಗೂ ಮಾನವ ಜೀವಕ್ಕೆ ಅಪಾಯಕಾರಿ ಆಗುವ ರೀತಿಯಲ್ಲಿ ದ್ವಿ ಚಕ್ರ ವಾಹನದಲ್ಲಿ ಸವಾರ ಹಾಗೂ ಸಹಸವಾರರು ಹೆಲ್ಮೆಟ್ ಧರಿಸದೇ ಚಾಲಾಯಿಸಿಕೊಂಡು ಬರುತ್ತಿದ್ದವರ ವೀಡಿಯೋ ಮತ್ತು ಫೂಟೊವನ್ನು ಸಿಬ್ಬಂದಿಯವರ ಮೊಬೈಲ್ ಫೋನ್ ನಿಂದ ತೆಗೆದಿದ್ದು ಸದ್ರಿ ದ್ವಿ ಚಕ್ರ ಸವಾರನ ಮೇಲೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ನೀಡಿದ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದು ಎಂಬಿತ್ಯಾದಿ

 

4) ದಿನಾಂಕ 07-08-2022 ರಂದು ಪಿರ್ಯಾದುದಾರರ DEVIPRASAD ಮಂಗಳೂರು ನಗರದ ರಾವ್ & ರಾವ್ ರಸ್ತೆಯ ಬಳಿ ಸಮವಸ್ತ್ರದಲ್ಲಿ ಕರ್ತವ್ಯ ದಲ್ಲಿ ಇರುವ ಸಮಯ ಸುಮಾರು 12.10  ಗಂಟೆಗೆ ರಾವ್ & ರಾವ್ ವೃತ್ತದ ರಸ್ತೆಯಿಂದ ಬಂದರು  ಜಂಕ್ಷನ್ ಕಡೆಗೆ KA-21-S-8631  ನೇ ದ್ವಿ ಚಕ್ರ ವಾಹನವನ್ನು ಅದರ ಸವಾರನು ಸಹ ಸವಾರನನ್ನು ಕುಳ್ಳಿರಿಸಿಕೊಂಡು ತೀರಾ ನಿರ್ಲಕ್ಷತನ ಹಾಗೂ ಮಾನವ ಜೀವಕ್ಕೆ ಅಪಾಯಕಾರಿ ಆಗುವ ರೀತಿಯಲ್ಲಿ ದ್ವಿ ಚಕ್ರ ವಾಹನದಲ್ಲಿ ಸವಾರ ಹಾಗೂ ಸಹಸವಾರರು ಹೆಲ್ಮೆಟ್ ಧರಿಸದೇ ಚಾಲಾಯಿಸಿಕೊಂಡು ಬರುತ್ತಿದ್ದವರ ವೀಡಿಯೋ ಮತ್ತು ಫೂಟೊವನ್ನು ಸಿಬ್ಬಂದಿಯವರ ಮೊಬೈಲ್ ಫೋನ್ ನಿಂದ ತೆಗೆದಿದ್ದು ಸದ್ರಿ ದ್ವಿ ಚಕ್ರ ಸವಾರನ ಮೇಲೆ ಸೂಕ್ತ ಕ್ರಮ ಕೈಗೊಳ್ಳುವ  ಬಗ್ಗೆ ನೀಡಿದ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದು ಎಂಬಿತ್ಯಾದಿ

 

Crime Reported in : Mangaluru Traffic East PS

ಪಿರ್ಯಾದಿದಾರ KARUNESH KUMAR ದಿನಾಂಕ 07-08-2022 ರಂದು ನಗರದ ಕಾಸಿಯಾ ಜಂಕ್ಷನ್ ಬಳಿ ಕರ್ತವ್ಯದಲ್ಲಿದ್ದು, ಬೆಳಿಗ್ಗೆ ಸಮಯ ಸುಮಾರು 11.38 ಗಂಟೆಗೆ ಮಾರ್ನಮಿಕಟ್ಟೆ ಕಡೆಯಿಂದ ಕಾಸಿಯಾ ಜಂಕ್ಷನ್ ಕಡೆಗೆ ಸಾರ್ವಜನಿಕ ರಸ್ತೆಯಲ್ಲಿ KA-19-HC-5377 ನಂಬ್ರದ ದ್ವಿಚಕ್ರ ವಾಹನದ ಸವಾರನು ತನ್ನ ಜೊತೆ ಇನ್ನೊಬ್ಬ ಸಹ ಸವಾರರನ್ನು ಕುಳ್ಳಿರಿಸಿಕೊಂಡು ಇಬ್ಬರೂ ಹೆಲ್ಮೆಟ್ ಧರಿಸದೇ ಬಂದಿದ್ದು, ಸದ್ರಿ ವಾಹನವನ್ನು  ನಿಲ್ಲಿಸುವಂತೆ ಪಿರ್ಯಾದಿದಾರರು ಸೂಚಿಸಿದಾಗ ದ್ವಿಚಕ್ರ ವಾಹನ ಸವಾರನು ಸ್ಕೂಟರನ್ನು ನಿಲ್ಲಿಸದೆ ನಿರ್ಲಕ್ಷ್ಯತನದಿಂದ ಮಾನವ ಜೀವಕ್ಕೆ ಹಾನಿಯುಂಟಾಗುವ ರೀತಿಯಲ್ಲಿ ವಾಹನವನ್ನು ಚಲಾಯಿಸಿಕೊಂಡು ಮುಂದೆ ಹೋಗಿದ್ದು, ಪಿರ್ಯಾದಿದಾರರು  ಜೊತೆಯಲ್ಲಿದ್ದ ಸಿಬ್ಬಂದಿಯವರ ಮೊಬೈಲ್ ನಲ್ಲಿ ವೀಡಿಯೋ ಹಾಗೂ ಪೋಟೋ ತೆಗೆದಿದ್ದು, ಸ್ಕೂಟರ್ ಸವಾರನು ತನ್ನ ಪ್ರಾಣ ಹಾಗೂ ಇತರರ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ರೀತಿಯಲ್ಲಿ ವಾಹವನ್ನು ಚಲಾಯಿಸಿದ್ದರಿಂದ KA-19-HC-5377 ಸ್ಕೂಟರ್ ಸವಾರ ಹಾಗೂ ಸಹ ಸವಾರರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ನೀಡಿದ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದು ಎಂಬಿತ್ಯಾದಿ.

 

2) ಪಿರ್ಯಾದಿದಾರ KARUNESH KUMAR  ದಿನಾಂಕ 07-08-2022 ರಂದು ಮಂಗಳೂರು ನಗರದ ಕಾಸಿಯಾ ಜಂಕ್ಷನ್ ಬಳಿ ಕರ್ತವ್ಯದಲ್ಲಿದ್ದು, ಬೆಳಿಗ್ಗೆ ಸಮಯ ಸುಮಾರು 11.45 ಗಂಟೆಗೆ ಮಂಗಳಾದೇವಿ ಕಡೆಯಿಂದಕಾಸಿಯಾ ಜಂಕ್ಷನ್ ಕಡೆಗೆ ಸಾರ್ವಜನಿಕ ರಸ್ತೆಯಲ್ಲಿ KL-18 L-9320 ನಂಬ್ರದ ಮೋಟಾರ್ ಸೈಕಲ್ ಸವಾರನು ತನ್ನ ಜೊತೆ ಸಹ ಸವಾರರಾಗಿ ಇನ್ನಿಬ್ಬರನ್ನು ಕುಳ್ಳಿರಿಸಿಕೊಂಡು ಹೆಲ್ಮೆಟ್ ಧರಿಸದೇ ನಿರ್ಲಕ್ಷ್ಯತನದಿಂದ  ತನ್ನ ಪ್ರಾಣ ಹಾಗೂ ಇತರರ  ಜೀವಕ್ಕೆ ಅಪಾಯವಾಗುವ ರೀತಿಯಲ್ಲಿ ಚಲಾಯಿಸಿಕೊಂಡು ಬರುತ್ತಿದ್ದು  ಸದ್ರಿ ಮೋಟಾರ್ ಸೈಕಲ್ ಸವಾರ ಹಾಗೂ ಹಿಂಬದಿ ಸವಾರರ ಮೇಲೆ  ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ  ನೀಡಿದ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದು ಎಂಬಿತ್ಯಾದಿ

 

3) ಪಿರ್ಯಾದಿದಾರ LAKSHMAN BILLAVA ದಿನಾಂಕ 07-08-2022 ರಂದು ಮಂಗಳೂರು ನಗರದ ಮಾರ್ನಮಿಕಟ್ಟೆ ಜಂಕ್ಷನ್ ಬಳಿ ಕರ್ತವ್ಯದಲ್ಲಿದ್ದು, ಬೆಳಿಗ್ಗೆ ಸಮಯ ಸುಮಾರು 12.30 ಗಂಟೆಗೆ ಕೋಟಿ ಚೆನ್ನಯ್ಯ ಸರ್ಕಲ್ ಕಡೆಯಿಂದ ಮಾರ್ನಮಿಕಟ್ಟೆ ಜಂಕ್ಷನ್ ಕಡೆಗೆ ಸಾರ್ವಜನಿಕ ರಸ್ತೆಯಲ್ಲಿ KA-19-HB-3355 ನಂಬ್ರದ ಮೋಟಾರ್ ಸೈಕಲ್ ಸವಾರನು ತನ್ನ ಜೊತೆ ಇನ್ನೊಬ್ಬ ಸಹ ಸವಾರರನ್ನು ಕುಳ್ಳಿರಿಸಿಕೊಂಡು ಇಬ್ಬರೂ ಹೆಲ್ಮೆಟ್ ಧರಿಸದೇ ಬಂದಿದ್ದು, ಸದ್ರಿ ವಾಹನವನ್ನು  ನಿಲ್ಲಿಸುವಂತೆ ಪಿರ್ಯಾದಿದಾರರು ಸೂಚಿಸಿದಾಗ ದ್ವಿಚಕ್ರ ವಾಹನ ಸವಾರನು ಸ್ಕೂಟರನ್ನು ನಿಲ್ಲಿಸದೆ ನಿರ್ಲಕ್ಷ್ಯತನದಿಂದ ಮಾನವ ಜೀವಕ್ಕೆ ಹಾನಿಯುಂಟಾಗುವ ರೀತಿಯಲ್ಲಿ ವಾಹನವನ್ನು ಚಲಾಯಿಸಿಕೊಂಡು ಮುಂದೆ ಹೋಗಿದ್ದು, ಪಿರ್ಯಾದಿದಾರರು ಜೊತೆಯಲ್ಲಿದ್ದ ಸಿಬ್ಬಂದಿಯವರ ಮೊಬೈಲ್ ನಲ್ಲಿ ವೀಡಿಯೋ ಹಾಗೂ ಪೋಟೋ ತೆಗೆಯಲಾಗಿದ್ದು, ಸ್ಕೂಟರ್ ಸವಾರನು ತನ್ನ ಪ್ರಾಣ ಹಾಗೂ ಇತರರ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ರೀತಿಯಲ್ಲಿ ವಾಹವನ್ನು ಚಲಾಯಿಸಿದ್ದರಿಂದ KA-19-HB-3355 ಸ್ಕೂಟರ್ ಸವಾರ ಹಾಗೂ ಸಹ ಸವಾರರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ನೀಡಿದ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದು ಎಂಬಿತ್ಯಾದಿ.

 

4) ಪಿರ್ಯಾದಿದಾರ VISHWANATH P K ದಿನಾಂಕ 07-08-2022 ರಂದು ಮಂಗಳೂರು ನಗರದ ಅಪ್ಪರ್ ಬೆಂದೂರ್ 2ನೇ ಅಡ್ಡರಸ್ತೆಯ ಬಳಿ ಕರ್ತವ್ಯದಲ್ಲಿದ್ದ ಸಮಯ ಮದ್ಯಾಹ್ನ ಸುಮಾರು 15.43 ಗಂಟೆಗೆ ಅಪ್ಪರ್ ಬೆಂದೂರ್ 2ನೇ ಅಡ್ಡ ರಸ್ತೆಯ ಕಡೆಯಿಂದ  ಕುಮಾರ್ ಇಂಟರ್ ನ್ಯಾಶನಲ್ ಹೊಟೇಲ್ ಕಡೆಗೆ ಸಾರ್ವಜನಿಕ ರಸ್ತೆಯಲ್ಲಿ KA-19-HJ-1744 ನಂಬ್ರದ ಸ್ಕೂಟರ್ ಸವಾರನು ತನ್ನ ಜೊತೆಗೆ ಹಿಂಬದಿಯಲ್ಲಿ ಇನ್ನಿಬ್ಬರು ಸಹ ಸವಾರರನ್ನು ಕುಳ್ಳಿರಿಸಿಕೊಂಡು ಹೆಲ್ಮೆಟ್ ಧರಿಸದೇ ನಿರ್ಲಕ್ಷ್ಯತನದಿಂದ  ತನ್ನ ಪ್ರಾಣ ಹಾಗೂ ಇತರರ  ಜೀವಕ್ಕೆ ಅಪಾಯವಾಗುವ ರೀತಿಯಲ್ಲಿ ಚಲಾಯಿಸಿಕೊಂಡು ಬರುತ್ತಿದ್ದವರನ್ನು ಕಂಡು ವಾಹನವನ್ನು ನಿಲ್ಲಿಸುವಂತೆ ಪಿರ್ಯಾದಿದಾರರು ಸೂಚಿಸಿದಾಗ ಸವಾರನು ಸ್ಕೂಟರನ್ನು ನಿಲ್ಲಿಸದೇ ಮುಂದೆ ಹೋಗಿದ್ದು, ಪಿರ್ಯಾದಿದಾರರು ಜೊತೆಯಲ್ಲಿದ್ದ ಸಿಬ್ಬಂದಿಯವರ ಮೊಬೈಲ್ ನಲ್ಲಿ ವೀಡಿಯೋ ಹಾಗೂ ಪೋಟೋ ತೆಗೆದಿದ್ದು, ಸದ್ರಿ ಸ್ಕೂಟರ್ ಸವಾರ ಹಾಗೂ ಸಹ ಸವಾರರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ನೀಡಿದ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದು ಎಂಬಿತ್ಯಾದಿ

 

5) ಪಿರ್ಯಾದಿದಾರ VISHWANATH RAI ದಿನಾಂಕ 07-08-2022 ರಂದು ಕರ್ತವ್ಯದಲ್ಲಿದ್ದ ಸಮಯ ಸಂಜೆ ಸುಮಾರು 16.30 ಗಂಟೆಗೆ ಮಂಗಳೂರು ನಗರದ ಆಗ್ನೇಸ್ ಜಂಕ್ಷನ್ ಬಳಿ ಬೆಂದೂರ್ ವೆಲ್ ಕಡೆಯಿಂದ ಶಿವಭಾಗ್ ಕಡೆಗೆ ಸಾರ್ವಜನಿಕ ರಸ್ತೆಯಲ್ಲಿ KA-19-EA-4882 ನಂಬ್ರದ ಮೋಟಾರ್ ಸೈಕಲ್ ಸವಾರನು ತನ್ನ ಜೊತೆಗೆ ಹಿಂಬದಿಯಲ್ಲಿ ಇನ್ನಿಬ್ಬರು ಸಹ ಸವಾರರನ್ನು ಕುಳ್ಳಿರಿಸಿಕೊಂಡು ಬರುತ್ತಿದ್ದು,  ಸಹ ಸವಾರರು ಹೆಲ್ಮೆಟ್ ಧರಿಸದೇ ನಿರ್ಲಕ್ಷ್ಯತನದಿಂದ  ತನ್ನ ಪ್ರಾಣ ಹಾಗೂ ಇತರರ ಜೀವಕ್ಕೆ ಅಪಾಯವಾಗುವ ರೀತಿಯಲ್ಲಿ ಚಲಾಯಿಸಿಕೊಂಡು ಬರುತ್ತಿದ್ದವರನ್ನು ಕಂಡು ವಾಹನವನ್ನು ನಿಲ್ಲಿಸುವಂತೆ ಪಿರ್ಯಾದಿದಾರರು ಸೂಚಿಸಿದಾಗ ಸವಾರನು ಮೋಟಾರ್ ಸೈಕಲನ್ನು ನಿಲ್ಲಿಸದೇ ಮುಂದೆ ಹೋಗಿದ್ದು, ಪಿರ್ಯಾದಿದಾರರು ಜೊತೆಯಲ್ಲಿದ್ದ ಸಿಬ್ಬಂದಿಯವರ ಮೊಬೈಲ್ ನಲ್ಲಿ ವೀಡಿಯೋ ಹಾಗೂ ಪೋಟೋ ತೆಗೆಸಿದ್ದು, ಸದ್ರಿ ಮೋಟಾರ್ ಸೈಕಲ್ ಸವಾರ ಹಾಗೂ ಸಹ ಸವಾರರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ನೀಡಿದ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದು  ಎಂಬಿತ್ಯಾದಿ.

 

Crime Reported in :  Mangalore Rural PS

ದಿನಾಂಕ: 07-08-2022 ರಂದು ಪಿರ್ಯಾದಿದಾರ Vinayak Bhavikatti ಠಾಣಾ ಸರಹದ್ದಿನಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುತ್ತಾ ರಾತ್ರಿ 19.00 ಗಂಟೆಗೆ ಮಂಗಳೂರು ತಾಲೂಕು ವಳ್ಳಚಿಲ್ ಗ್ರಾಮದ ಶ್ರೀನಿವಾಸ ಕಾಲೇಜು ಬಳಿ ಮಾದಕ ವಸ್ತುವಾದ ಗಾಂಜ ಸೇವನೆ ಮಾಡುತ್ತಿದ್ದ ನಿತಿನ್ (21) ವಾಸ: ಪುಲ್ಲಪಳ್ಳಿಲ್ ಹೌಸ್, ಕೊಟ್ಟಿಯೂರು ಅಂಚೆ, ಕಣ್ಣೂರು ಜಿಲ್ಲೆ, ಕೇರಳ ರಾಜ್ಯ ಎಂಬಾತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆರೋಪಿತನು ಗಾಂಜಾ ಸೇವನೆ ಮಾಡಿದ ಬಗ್ಗೆ ದೃಢಪಟ್ಟಂತೆ ಆರೋಪಿತನ ವಿರುದ್ದ ಸ್ವ ಪಿರ್ಯಾದಿಯಂತೆ ಈ ಪ್ರಕರಣ ದಾಖಲಿಸಿರುವುದಾಗಿದೆ ಎಂಬಿತ್ಯಾದಿ ಸಾರಾಂಶವಾಗಿದೆ.

 

2) ದಿನಾಂಕ: 07-08-2022 ರಂದು ಪಿರ್ಯಾದಿದಾರರ Vinayak Bhavikatti  ಠಾಣಾ ಸರಹದ್ದಿನಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುತ್ತಾ ರಾತ್ರಿ 19.00 ಗಂಟೆಗೆ ಮಂಗಳೂರು ತಾಲೂಕು ವಳಚಿಲ್ ಗ್ರಾಮದ ವೀವ್ ಪಾಯಿಂಟ್ ಬಳಿ ಮಾದಕ ವಸ್ತುವಾದ ಗಾಂಜ ಸೇವನೆ ಮಾಡುತ್ತಿದ್ದ ರಜತ್ ರಾಜೀವನ್ (23) ವಾಸ ವಡಕ್ಕೆತ್ತಲ್ಲಕಲ್ ಹೌಸ್, ಮಂಗರ, ಚಪ್ಪಾರ್ ಪಡವು ಪೋಸ್ಟ್, ಕುವೇರಿ ಗ್ರಾಮ, ಕಣ್ಣೂರು ಜಿಲ್ಲೆ, ಕೇರಳ ರಾಜ್ಯ ಎಂಬಾತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆರೋಪಿತನು ಗಾಂಜಾ ಸೇವನೆ ಮಾಡಿದ ಬಗ್ಗೆ ದೃಢಪಟ್ಟಂತೆ ಆರೋಪಿತನ ವಿರುದ್ದ ಸ್ವ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿರುವುದಾಗಿದೆ ಎಂಬಿತ್ಯಾದಿ ಸಾರಾಂಶವಾಗಿದೆ.

 

3) ದಿನಾಂಕ: 07-08-2022 ರಂದು ಪಿರ್ಯಾದಿದಾರ Vinayak Bhavikatti  ಠಾಣಾ ಸರಹದ್ದಿನಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುತ್ತಾ ರಾತ್ರಿ 19.00 ಗಂಟೆಗೆ ಮಂಗಳೂರು ತಾಲೂಕು ವಳಚಿಲ್ ಜಂಕ್ಷನ್ ಬಳಿ ಮಾದಕ ವಸ್ತುವಾದ ಗಾಂಜ ಸೇವನೆ ಮಾಡುತ್ತಿದ್ದ ಅಫ್ನಾನ್ (21), ವಾಸ ಕೆಮ್ಮಂಜೂರು, ಅಡ್ಯಾರ್ ಕಟ್ಟೆ, ಅಡ್ಯಾರು ಗ್ರಾಮ ಮತ್ತು ಅಂಚೆ, ಮಂಗಳೂರು ಎಂಬಾತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆರೋಪಿತನು ಗಾಂಜಾ ಸೇವನೆ ಮಾಡಿದ ಬಗ್ಗೆ ದೃಢಪಟ್ಟಂತೆ ಆರೋಪಿತನ ವಿರುದ್ದ ಸ್ವ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿರುವುದಾಗಿದೆ ಎಂಬಿತ್ಯಾದಿ ಸಾರಾಂಶವಾಗಿದೆ.

 

4) ದಿನಾಂಕ: 07-08-2022 ರಂದು ಪಿರ್ಯಾದಿದಾರ Vinayak Bhavikatti    ಠಾಣಾ ಸರಹದ್ದಿನಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುತ್ತಾ ರಾತ್ರಿ 19.00 ಗಂಟೆಗೆ ಮಂಗಳೂರು ತಾಲೂಕು ಅಡ್ಯಾರು ಜಂಕ್ಷನ್ ಬಳಿ ಮಾದಕ ವಸ್ತುವಾದ ಗಾಂಜ ಸೇವನೆ ಮಾಡುತ್ತಿದ್ದ ಜಾಬೀರ್ (25), ವಾಸ ಮಹಾಲಿಂಗೇಶ್ವರ ದೇವಸ್ಥಾನ, ಬಿರ್ಪುಗುಡ್ಡೆ, ಅಡ್ಯಾರ್ ಅಂಚೆ, ಮಂಗಳೂರು ಎಂಬಾತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆರೋಪಿತನು ಗಾಂಜಾ ಸೇವನೆ ಮಾಡಿದ ಬಗ್ಗೆ ದೃಢಪಟ್ಟಂತೆ ಆರೋಪಿತನ ವಿರುದ್ದ ಸ್ವ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿರುವುದಾಗಿದೆ ಎಂಬಿತ್ಯಾದಿ ಸಾರಾಂಶವಾಗಿದೆ.

 

5) ದಿನಾಂಕ: 07-08-2022 ರಂದು ಪಿರ್ಯಾದಿದಾರ Vinayak Bhavikatti      ಠಾಣಾ ಸರಹದ್ದಿನಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುತ್ತಾ ರಾತ್ರಿ 19.00 ಗಂಟೆಗೆ ಮಂಗಳೂರು ತಾಲೂಕು ಅಡ್ಯಾರು ಜಂಕ್ಷನ್ ಬಳಿ ಮಾದಕ ವಸ್ತುವಾದ ಗಾಂಜ ಸೇವನೆ ಮಾಡುತ್ತಿದ್ದ ಲೇರಿನ್ (21) ವಾಸ ತಡತ್ತಿಲ್ ಹೌಸ್, ಶ್ರೀಕಂಡಾಪುರಂ ಗ್ರಾಮ, ಕಣ್ಣೂರು, ಕೇರಳ ರಾಜ್ಯ ಎಂಬಾತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆರೋಪಿತನು ಗಾಂಜಾ ಸೇವನೆ ಮಾಡಿದ ಬಗ್ಗೆ ದೃಢಪಟ್ಟಂತೆ ಆರೋಪಿತನ ವಿರುದ್ದ ಸ್ವ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿರುವುದಾಗಿದೆ ಎಂಬಿತ್ಯಾದಿ ಸಾರಾಂಶವಾಗಿದೆ.

 

Crime Reported in : Mangaluru Traffic North PS

ಪಿರ್ಯಾದಿದಾರ Vishwanatha N ದಿನಾಂಕ: 07-08-2022 ರಂದು ಕರ್ತವ್ಯದಲ್ಲಿದ್ದ ಸಮಯ ಮದ್ಯಾಹ್ನ ಸುಮಾರು 12:12 ಗಂಟೆಗೆ KA-19EY-0617 ನಂಬ್ರದ PULSAR ಮೋಟಾರ್ ಸೈಕಲಿನಲ್ಲಿ ಅದರ ಸವಾರನಾದ ದೀಕ್ಷಿತ್ ಎಂಬಾತನು ಹಿಂಬದಿಯಲ್ಲಿ ವಿನಿತ್ ಎಂಬಾತನನ್ನು ಸಹಸವಾರನಾಗಿ ಕುಳ್ಳಿರಿಸಿಕೊಂಡು ಇಬ್ಬರೂ  ತಲೆಗೆ ಹೆಲ್ಮೆಟ್ ಧರಿಸದೇ ಮಂಗಳೂರುನಿಂಡ ಉಡುಪಿ  ಕಡೆಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ನೇ ಡಾಮಾರು ರಸ್ತೆಯಲ್ಲಿ ಕುಳಾಯಿ ಕಡೆಯಿಂದ ಹೊನ್ನಕಟ್ಟೆ ಕಡೆಗೆ ವಾಹನಗಳು ಸಾಗುವ ವಿರುದ್ದ ದಿಕ್ಕಿನಲ್ಲಿ ಅಂದರೆ  ಹೊನ್ನಕಟ್ಟೆ ಕಡೆಯಿಂದ ಕುಳಾಯಿ ಕಡೆಗೆ ಮಾನವ ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬಂದಿರುವವರ ಮೇಲೆ ಸೂಕ್ತ ಕ್ರಮಕ್ಕಾಗಿ  ನೀಡಿದ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದು ಎಂಬಿತ್ಯಾದಿ.

 

2) ಪಿರ್ಯಾದಿದಾರ Vishwanatha N  ದಿನಾಂಕ: 07-08-2022 ರಂದು  ಸುರತ್ಕಲ್ ಜಂಕ್ಷನ್ ಬಳಿ ಕರ್ತವ್ಯದಲ್ಲಿದ್ದ ಸಮಯ ಸಂಜೆ ಸುಮಾರು 17:04 ಗಂಟೆಗೆ ನಂಬರ್ ಪ್ಲೇಟ್ ಇಲ್ಲದ ಚಾಸಿಸ್ ನಂಬ್ರ ME4JF9198NG019462 ಮತ್ತು, ಇಂಜಿನ್ ನಂಬ್ರ JF91EG6019663 ನೇದರ  ದ್ವಿಚಕ್ರ ವಾಹನದಲ್ಲಿ ಅದರ ಸವಾರ ವಹಾಬ್ ಎಂಬಾತನು ಹೆಲ್ಮೇಟ್ ಧರಿಸದೇ ಅಲ್ಲದೇ ಹಿಂಬದಿಯಲ್ಲಿ ತಲೆಗೆ ಹೆಲ್ಮಟ್ ಧರಿಸದ ಇಬ್ಬರು ವ್ಯಕ್ತಿಗಳನ್ನು ಸಹ ಸವಾರರಾಗಿ ಕುಳ್ಳಿರಿಸಿಕೊಂಡು ಸುರತ್ಕಲ್ ಜಂಕ್ಷನ್ ನಿಂದ ಉಡುಪಿ ರಸ್ತೆ ಕಡೆಗೆ ರಾಷ್ಟ್ರೀಯ ಹೆದ್ದಾರಿ 66 ನೇಯದರಲ್ಲಿ ಮಾನವ ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬಂದಿರುವವರ ಮೇಲೆ ಸೂಕ್ರ ಕ್ರಮಕ್ಕಾಗಿ ನೀಡಿದ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದು ಎಂಬಿತ್ಯಾದಿ.

 

3) ಪಿರ್ಯಾದಿದಾರ Vishwanatha N  ದಿನಾಂಕ: 07-08-2022 ರಂದು ಸುರತ್ಕಲ್ ಗೋವಿಂದದಾಸ್ ಎಸ್.ಬಿ.ಐ. ಬ್ಯಾಂಕ್  ಬಳಿ ಕರ್ತವ್ಯದಲ್ಲಿದ್ದ ಸಮಯ ಸಂಜೆ ಸುಮಾರು 17:10 ಗಂಟೆಗೆ KA-19ET-8439 ನಂಬ್ರದ ದ್ವಿಚಕ್ರ ವಾಹನದಲ್ಲಿ ಅದರ ಸವಾರನು ಹೆಲ್ಮೇಟ್ ಧರಿಸದೇ ಅಲ್ಲದೇ ಹಿಂಬದಿಯಲ್ಲಿ ತಲೆಗೆ ಹೆಲ್ಮಟ್ ಧರಿಸದ ಇಬ್ಬರು ವ್ಯಕ್ತಿಗಳನ್ನು ಸಹ ಸವಾರರಾಗಿ ಕುಳ್ಳಿರಿಸಿಕೊಂಡು ಬೈಕಂಪಾಡಿ ಕಡೆಯಿಂದದ ಉಡುಪಿ ರಸ್ತೆ ಕಡೆಗೆ ರಾಷ್ಟ್ರೀಯ ಹೆದ್ದಾರಿ 66 ನೇಯದರಲ್ಲಿ ಮಾನವ ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬರುತ್ತಿದ್ದವರನ್ನು ಕಂಡು ನಿಗದಿತ ಸಮವಸ್ತ್ರದಲ್ಲಿದ್ದ ಫಿರ್ಯಾದಿದಾರರು ಸದ್ರಿ ದ್ವಿಚಕ್ರ ವಾಹನವನ್ನು ನಿಲ್ಲಿಸಲು ಕೈ ಸನ್ನೆ ಮಾಡಿ ಸೂಚನೆ ನೀಡಿದರೂ ಸೂಚನೆಯನ್ನು ಧಿಕ್ಕರಿಸಿ ದ್ವಿಚಕ್ರ ವಾಹನವನ್ನು ನಿಲ್ಲಿಸದೇ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಉಡುಪಿ ರಸ್ತೆ ಕಡೆಗೆ ಹೋಗಿರುವವರ ಮೇಲೆ ಸೂಕ್ತ ಕ್ರಮಕ್ಕಾಗಿ ನೀಡಿದ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದು ಎಂಬಿತ್ಯಾದಿ. 

 

4) ಪಿರ್ಯಾದಿದಾರ Vishwanatha N ದಿನಾಂಕ 07-08-2022 ರಂದು  ಕೃಷ್ಣಾಪುರ ಕರ್ತವ್ಯದಲ್ಲಿದ್ದಾಗ ಸಂಜೆ ಸಮಯ ಸುಮಾರು 17:30 ಗಂಟೆಗೆ KA-19HA-0655 ನಂಬ್ರದ ಆಕ್ಟಿವಾ ದ್ವಿಚಕ್ರ ವಾಹನದಲ್ಲಿ ಅದರ ಸವಾರನು  ಹೆಲ್ಮೇಟ್ ಧರಿಸದೇ ಅಲ್ಲದೇ ಹಿಂಬದಿಯಲ್ಲಿ ತಲೆಗೆ ಹೆಲ್ಮಟ್ ಧರಿಸದ ಇಬ್ಬರು ವ್ಯಕ್ತಿಗಳನ್ನು ಸಹ ಸವಾರರಾಗಿ ಕುಳ್ಳಿರಿಸಿಕೊಂಡು ಕೃಷ್ಣಾಪುರ ಕಡೆಯಿಂದ ಕಾಟಿಪಳ್ಳ ಕಡೆಗೆ ಸಾರ್ವಜನಿಕ ರಸ್ತೆಯಲ್ಲಿ ಮಾನವ ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬರುತ್ತಿದ್ದವರನ್ನು ಕಂಡು ಸದ್ರಿ ಆಕ್ಟಿವಾ ದ್ವಿಚಕ್ರ ವಾಹನವನ್ನು ನಿಲ್ಲಿಸಲು ಕೈ ಸನ್ನೆ ಮಾಡಿ ಸೂಚನೆ ನೀಡಿದರೂ ಸೂಚನೆಯನ್ನು ಧಿಕ್ಕರಿಸಿ ಆಕ್ಟಿವಾ ದ್ವಿಚಕ್ರ ವಾಹನವನ್ನು ನಿಲ್ಲಿಸದೇ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಹೋಗಿರುತ್ತಾರೆ ಸದ್ರಿಯವರ ಮೇಲೆ ಸೂಕ್ತ ಕ್ರಮಕ್ಕಾಗಿ ನೀಡಿದ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದು ಎಂಬಿತ್ಯಾದಿ. 

Crime Reported in : Mangaluru Traffic South PS

 ದಿನಾಂಕ 07.08.2022 ರಂದು ಪಿರ್ಯಾದಿದಾರ SANTHOSH PADIL  ಸಮವಸ್ತ್ರದಲ್ಲಿ ಸಮಯ ಸುಮಾರು ಮದ್ಯಾಹ್ನ 12.11 ಗಂಟೆಗೆ ಉಳ್ಳಾಲ ಬಸ್ ಸ್ಟಾಂಡ್ ಬಳಿ  ಕರ್ತವ್ಯದಲ್ಲಿರುವಾಗ ಉಳ್ಳಾಲದರ್ಗಾ ಕಡೆಯಿಂದ ಪ್ಯಾರೀಸ್ ಜಂಕ್ಷನ್ ಕಡೆಗೆ ಸ್ಕೂಟರ್  ನಂಬ್ರ KA-19-HA-5108 ನೇದರ ಸವಾರ ತಲೆಗೆ ಹೆಲ್ಮೆಟ್ ಧರಿಸದೇ, ಮೊಬೈಲ್ ಪೋನಿನಲ್ಲಿ ಮಾತನಾಡುತ್ತಾ ಒಂದು ಕೈಯಲ್ಲಿ ಸ್ಕೂಟರನ್ನು ತೀರಾ ನಿರ್ಲಕ್ಷ್ಯತನದಿಂದ ಮತ್ತು ಮಾನವ ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ಸವಾರಿ ಮಾಡಿಕೊಂಡು ಬರುತ್ತಿದ್ದುದ್ದನ್ನು ಕಂಡು ಸದ್ರಿ ಸ್ಕೂಟರನ್ನು ನಿಲ್ಲಿಸಲು ಸೂಚಿಸಿದಾಗ ನಿಲ್ಲಿಸದೇ ಹೋಗಿದ್ದು ಸದ್ರಿಯವರ ಮೇಲೆ ಸೂಕ್ತ ಕ್ರಮಕ್ಕಾಗಿ ನೀಡಿದ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದು ಎಂಬಿತ್ಯಾದಿ. 

ಎಂಬಿತ್ಯಾದಿ.

2)  ದಿನಾಂಕ 07.08.2022 ರಂದು ಪಿರ್ಯಾದಿದಾರ SANTHOSH PADIL   ಸಮವಸ್ತ್ರದಲ್ಲಿ ಸಮಯ ಸುಮಾರು ಮದ್ಯಾಹ್ನ 12.47 ಗಂಟೆಗೆ ಮುಕ್ಕಚೇರಿ ಬಳಿ ಕರ್ತವ್ಯದಲ್ಲಿರುವಾಗ ಅಬ್ಬಕ್ಕ ಸರ್ಕಲ್  ಕಡೆಯಿಂದ ಸೋಮೇಶ್ವರ ಕಡೆಗೆ ಸ್ಕೂಟರ್ ನಂಬ್ರ  KA-19-HJ-5384 ನೇದರ ಸವಾರ ಮತ್ತು ಸಹಸವಾರ ತಲೆಗೆ ಹೆಲ್ಮೆಟ್ ಧರಿಸದೇ , ಸವಾರ ಮೊಬೈಲ್ ಪೋನಿನಲ್ಲಿ ಮಾತನಾಡುತ್ತಾ ಒಂದು ಕೈಯಲ್ಲಿ ಸ್ಕೂಟರನ್ನು ತೀರಾ ನಿರ್ಲಕ್ಷ್ಯತನದಿಂದ ಮತ್ತು ಮಾನವ ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ಸವಾರಿ ಮಾಡಿಕೊಂಡು ಬರುತ್ತಿದ್ದುದ್ದನ್ನು ಕಂಡು ಸದ್ರಿ ಸ್ಕೂಟರನ್ನು ನಿಲ್ಲಿಸಲು ಸೂಚಿಸಿದಾಗ ನಿಲ್ಲಿಸದೇ ಹೋಗಿದ್ದು ಸದ್ರಿಯವರ  ಮೇಲೆ ಸೂಕ್ತ ಕ್ರಮಕ್ಕಾಗಿ ನೀಡಿದ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದು ಎಂಬಿತ್ಯಾದಿ. 

 

3) ದಿನಾಂಕ 07.08.2022 ರಂದು ಪಿರ್ಯಾದಿದಾರ SANTHOSH PADIL  ಸಮವಸ್ತ್ರದಲ್ಲಿ ಸಮಯ ಸುಮಾರು ಮದ್ಯಾಹ್ನ 12.51 ಗಂಟೆಗೆ ಮುಕ್ಕಚೇರಿ ಬಳಿ ಕರ್ತವ್ಯದಲ್ಲಿರುವಾಗ ಅಬ್ಬಕ್ಕ ಸರ್ಕಲ್ ಕಡೆಯಿಂದ ಸೋಮೇಶ್ವರ ಕಡೆಗೆ ಸ್ಕೂಟರ್ ನಂಬ್ರ KA-19-ES-0262 ನೇದನ್ನು ಅದರ ಸವಾರ ಇಬ್ಬರೂ ಸಹಸವಾರರನ್ನು ಕುಳ್ಳಿರಿಸಿಕೊಂಡು, ಸವಾರ ಮತ್ತು ಸಹಸವಾರರಿಬ್ಬರೂ ತಲೆಗೆ ಹೆಲ್ಮೆಟ್ ಧರಿಸದೇ , ಸ್ಕೂಟರನ್ನು ತೀರಾ ನಿರ್ಲಕ್ಷ್ಯತನದಿಂದ ಮತ್ತು ಮಾನವ ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ಸವಾರಿ ಮಾಡಿಕೊಂಡು ಬರುತ್ತಿದ್ದುದ್ದನ್ನು ಕಂಡು ಸದ್ರಿ ಸ್ಕೂಟರನ್ನು ನಿಲ್ಲಿಸಲು ಸೂಚಿಸಿದಾಗ ನಿಲ್ಲಿಸದೇ ಹೋಗಿದ್ದು ಸದ್ರಿಯವರ ಮೇಲೆ ಸೂಕ್ತ ಕ್ರಮಕ್ಕಾಗಿ ನೀಡಿದ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದು ಎಂಬಿತ್ಯಾದಿ. 

 

4) ದಿನಾಂಕ 07.08.2022 ರಂದು ಪಿರ್ಯಾದಿದಾರ SANTHOSH ಸಮವಸ್ತ್ರದಲ್ಲಿ ಸಮಯ ಸುಮಾರು ಮದ್ಯಾಹ್ನ 13.02 ಗಂಟೆಗೆ ಕಲ್ಲಾಪು ಜಂಕ್ಷನ್ ಬಳಿ ಕರ್ತವ್ಯದಲ್ಲಿರುವಾಗ ತೊಕ್ಕೊಟ್ಟು ಕಡೆಯಿಂದ ಮಹಾಕಾಳಿ ಪಡ್ಪು ಕಡೆಗೆ ಸ್ಕೂಟರ್ ನಂಬ್ರ  KA-19-HF-5826 ನೇದನ್ನು ಅದರ ಸವಾರ ಇಬ್ಬರೂ ಸಹಸವಾರರನ್ನು ಕುಳ್ಳಿರಿಸಿಕೊಂಡು, ಸವಾರ ಮತ್ತು ಸಹಸವಾರರಿಬ್ಬರೂ ತಲೆಗೆ ಹೆಲ್ಮೆಟ್ ಧರಿಸದೇ, ಸ್ಕೂಟರನ್ನು ತೀರಾ ನಿರ್ಲಕ್ಷ್ಯತನದಿಂದ ಮತ್ತು ಮಾನವ ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ಸವಾರಿ ಮಾಡಿಕೊಂಡು ಬರುತ್ತಿದ್ದುದ್ದನ್ನು ಕಂಡು ಸದ್ರಿ ಸ್ಕೂಟರನ್ನು ನಿಲ್ಲಿಸಲು ಸೂಚಿಸಿದಾಗ ನಿಲ್ಲಿಸದೇ ಹೋಗಿದ್ದು ಸದ್ರಿಯವರ ಮೇಲೆ ಸೂಕ್ತ ಕ್ರಮಕ್ಕಾಗಿ ನೀಡಿದ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದು ಎಂಬಿತ್ಯಾದಿ. 

 

Crime Reported in : Moodabidre PS

ದಿನಾಂಕ: 07-08-2022 ರಂದು 16.00 ಗಂಟೆಗೆ ಪಿರ್ಯಾದಿದಾರ Divakara Rai M -PSI ಮತ್ತು ಸಿಬ್ಬಂದಿಗಳು   ಠಾಣಾ ಸರಹದ್ದಿನಲ್ಲಿ ವಾಹನ ತಪಾಸಣೆ ಹಾಗೂ ರೌಂಡ್ಸ್ ಕರ್ತವ್ಯದ ಬಗ್ಗೆ ಮೂಡಬಿದರೆ ಆಳ್ವಾಸ್ ರಸ್ತೆಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಈ ಹಿಂದೆ ಮೂಡಬಿದರೆ ಪೊಲೀಸ್ ಠಾಣೆಯ ಗಾಂಜಾ ವ್ಯಸನಿ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಪಹಾದ್ ಎಂಬಾತನು ಮೂಡಬಿದರೆ ಮಸೀದಿ ರಸ್ತೆ ಬಳಿ ಇರುವುದಾಗಿ ಬಂದ ಖಚಿತ ವರ್ತಮಾನದಂತೆ ಮೂಡಬಿದರೆ ಮಸೀದಿ ರಸ್ತೆಯಲ್ಲಿ ನಿಂತುಕೊಂಡಿದ್ದ ಪಹಾದ್ ನನ್ನು ವಿಚಾರಣೆಗಾಗಿ ಇಲಾಖಾ ಜೀಪಿನಲ್ಲಿ ಆತನನ್ನು ಪೊಲೀಸ್ ಠಾಣೆಗೆ ಸಮಯ 17.10 ಗಂಟೆಗೆ ಕರೆದುಕೊಂಡು ಬಂದು ಆತನನ್ನು ಜೀಪಿನಿಂದ ಇಳಿಸಿ ಠಾಣೆಗೆ ಕರೆದುಕೊಂಡು ಬರುತ್ತಿರುವಾಗ ಆತನು ಓಡಲು ಪ್ರಯತ್ನಿಸಿದ್ದು ಪಿರ್ಯಾದಿದಾರರು ಮತ್ತು ಸಿಬ್ಬಂದಿಗಳು ಆತನನ್ನು ಸುತ್ತುವರೆದು ಹಿಡಿಯಲು ಮುಂದಾದಾಗ ಆತನು ಹೆಚ್.ಸಿ  ಸಂದೀಪ್ ರವರ ಕೈಯನ್ನು ತಿರುಚಿ, ಅವಾಚ್ಯ ಶಬ್ದಗಳಿಂದ ಬೈದು ಓಡಿಹೋಗಿದ್ದು ಆ ಸಮಯ ಸಿಬ್ಬಂದಿಗಳು ಆತನನ್ನು ಬೆನ್ನಟ್ಟಿದ್ದು ಅದೇ ಸಮಯಕ್ಕೆ ರಸ್ತೆಯ ಬಳಿಯಿದ್ದ ಗಂಟಾಲಕಟ್ಟೆಯ ಸಿದ್ದಿಕ್ ಎಂಬುವರು ಪೊಲೀಸರು ಆತನನ್ನು ಬೆನ್ನಟ್ಟಿದ್ದನ್ನು ನೋಡಿ ಆತನು ಓಡದಂತೆ ತಡೆದು ನಿಲ್ಲಿಸಿದಾಗ ಪೊಲೀಸ್ ಸಿಬ್ಬಂದಿಗಳು ಸುತ್ತುವರೆದು ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬಂದಿರುವುದಾಗಿದೆ. ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಹೆಚ್.ಸಿ  ಸಂದೀಪ್ ರವರಿಗೆ ಕೈಯನ್ನು ತಿರುಚಿ, ದೂಡಿ ಹಾಕಿ ಓಡಿ ಹೋಗಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪಹಾದ್ ನಜೀರ್ ರವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೆಕಾಗಿ ನೀಡಿದ ಪಿರ್ಯಾದಿಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದು ಎಂಬಿತ್ಯಾದಿ. 

 

Crime Reported in : Mangaluru South PS

ದಿನಾಂಕ 27-07-2022 ರಂದು 16-00 ಗಂಟೆಯಿಂದ ಸಂಜೆ 18-00 ಗಂಟೆಯ ಮದ್ಯಾವಧಿಯಲ್ಲಿ ಮಂಗಳೂರು ನಗರದ ಡಿ. ಸಿ. ಕಛೇರಿ ಬಳಿಯ ಕಂದುಕ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕಟ್ಟಡದ ಕಾಮಗಾರಿ  ನಡೆಯುವ ಕಟ್ಟಡದ ಮುಂಭಾಗ  ರಸ್ತೆ ಬದಿಯಲ್ಲಿ ಪಾರ್ಕ್ ಮಾಡಿ ಇಟ್ಟಿದ್ದ ಪಿರ್ಯಾದಿದಾರರ ಆರ್. ಸಿ. ಮಾಲಕತ್ವದ HERO HONDA PASSION PRO 01/2020 ನೇ ಮೊಡಲ್ ನ KA20EV2068 ನೊಂದಣಿ ಸಂಖ್ಯೆಯ MBLHAW016LHA20547 ಚೆಸಿಸ್ ನಂಬ್ರದ, HA10ACLHA38146 ಇಂಜಿನ್ ನಂಬ್ರದ, ಕೆಂಪು-ಕಪ್ಪು ಬಣ್ಣದ, ಅಂದಾಜು ಮೌಲ್ಯ 49,000/- ರೂಪಾಯಿ ಬೆಲೆಬಾಳುವ ದ್ಚಿಚಕ್ರ ವಾಹನವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಪಿರ್ಯಾದಿದಾರ PRASHANTH NAYAK ಮತ್ತು ಅವರ ಸ್ನೇಹಿತರು ಮಂಗಳೂರು ನಗರ ಹಾಗೂ ಆಸುಪಾಸಿನಲ್ಲಿ ಹುಡುಕಾಡಿದಲ್ಲಿ ದ್ಚಿಚಕ್ರ ವಾಹನ ಪತ್ತೆಯಾಗಿರುವುದಿಲ್ಲ

ಇತ್ತೀಚಿನ ನವೀಕರಣ​ : 08-08-2022 06:54 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080