ಅಭಿಪ್ರಾಯ / ಸಲಹೆಗಳು

ದೈನಂದಿನ ಅಪರಾಧ ವರದಿ 

Traffic North Police

ಈ ಪ್ರಕರಣದ ಸಂಕ್ಷಿಪ್ತ ಸಾರಾಂಶವೇನೆಂದರೆ, ದಿನಾಂಕ 06-04-2024 ರಂದು ಪಿರ್ಯಾದಿ Vinithkumar  ಇವರ  ತಂದೆ ವಿಜಯಕುಮಾರ (60) ರವರು ಸುರತ್ಕಲ್ ಪಿ.ಹೆಚ್.ಸಿ ಎದುರು ರಸ್ತೆ ಬದಿ ನಡೆಯುತ್ತಿರುವ ವಾರದ ಸಂತೆಯಿಂದ ಹಣ್ಣು ಹಂಪಲು ಖರೀದಿಸಿ ಚೊಕ್ಕಬೆಟ್ಟು ಕ್ರಾಸ್ ಕಡೆಯಿಂದ ಸುರತ್ಕಲ್ ಜಂಕ್ಷನ್ ಗೆ ಬರುವ ಕಾಂಕ್ರೀಟ್ ರಸ್ತೆಯನ್ನು ದಾಟುತ್ತಾ ಮಧ್ಯದ ಡಿವೈಡರ್ ಬಳಿಗೆ ತಲುಪುತ್ತಿದಂತೆ ಸಮಯ ಸುಮಾರು ಬೆಳಿಗ್ಗೆ 10:45 ಗಂಟೆಗೆ ಅದೇ ರಸ್ತೆಯಲ್ಲಿ ಚೊಕ್ಕಬೆಟ್ಟು ಕ್ರಾಸ್ ಕಡೆಯಿಂದ KA-19-AD-6133 ನಂಬ್ರದ ಆಟೋ ರೀಕ್ಷಾವನ್ನು ಅದರ ಚಾಲಕ ಶ್ರೀನಿವಾಸ ಎಂಬುವರು ದುಡುಕುತನ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ರಸ್ತೆ ದಾಟುತ್ತಿದ್ದ ಪಿರ್ಯಾದಿದಾರರ ತಂದೆ ವಿಜಯಕುಮಾರ ರವರಿಗೆ ಡಿಕ್ಕಿ ಪಡಿಸಿದ ಪರಿಣಾಮ ಅವರು ಕಾಂಕ್ರೀಟ್ ರಸ್ತೆಗೆ ಬಿದ್ದು, ತಲೆಯ ಹಿಂಭಾಗಕ್ಕೆ ತೀವ್ರ ಸ್ವರೂಪದ ರಕ್ತಗಾಯವಾಗಿದ್ದು, ಕಿವಿಯಲ್ಲಿ ಮೂಗಿನಲ್ಲಿ ರಕ್ತ ಬಂದಿದ್ದು, ಗಾಯಗೊಂಡವರನ್ನು ಚಿಕಿತ್ಸೆಯ ಬಗ್ಗೆ ಮುಕ್ಕಾದ ಶ್ರೀನಿವಾಸ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಲಾಗಿದೆ ಎಂಬಿತ್ಯಾದಿ.

ಇತ್ತೀಚಿನ ನವೀಕರಣ​ : 11-04-2024 10:42 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080