ಅಭಿಪ್ರಾಯ / ಸಲಹೆಗಳು

ದೈನಂದಿನ ಅಪರಾಧ ವರದಿ 

Bajpe PS

 

ಈ ಪ್ರಕರಣದ ಸಾರಾಂಶವೇನೆಂದರೆ, ದಿನಾಂಕ: 10-03-2024 ರಂದು ಸಂಜೆ  ಸುಮಾರು 5-45 ಗಂಟೆಗೆ ಫಿರ್ಯದಿ Mohammed Junual Ansari ಇವರು   ಬಜಪೆ ಗ್ರಾಮದ  ಬಜಪೆ – ಕಟೀಲು ರಸ್ತೆಯಲ್ಲಿರುವ ಸುರೇಶ್ ರವರ ಗ್ಯಾರೇಜ್ ಬಳಿ ಇರುವಾಗ ಮೋಟಾರು ಸೈಕಲ್ KA19 HL 5219 ರಲ್ಲಿ ರಂಜಿತ್ ಎಂಬವರು ಸಹ ಸವಾರರನ್ನು ಕುಳ್ಳಿರಿಸಿಕೊಂಡು  ಕಟೀಲು ಕಡೆಯಿಂದ ಬಜಪೆ ಕಡೆಗೆ ಅತೀವೇಗ ಮತ್ತು ಅಜಗರೂಕತೆಯಿಂದ ಚಲಾಯಿಸಿಕೊಂಡು ಬಂದು  ಸುರೇಶ್ ರವರ ಗ್ಯಾರೇಜ್ ಬಳಿ ರಸ್ತೆಯ ಎಡ ಬದಿಯಲ್ಲಿ ಬಜಪೆ ಕಡೆಗೆ  ನಡೆದುಕೊಂಡು ಹೋಗುತ್ತಿದ್ದ  ಸರ್ಪ್ ರಾಜ್ ಅನ್ಸಾರಿ ಎಂಬವರಿಗೆ ಹಿಂದಿನಿಂದ  ಡಿಕ್ಕಿ ಹೊಡೆದ ಪರಿಣಾಮ  ಸರ್ಪ್ ರಾಜ್ ಅನ್ಸಾರಿಯವರು ರಸ್ತೆಗೆ ಬಿದ್ದು, ಅವರ ತಲೆಗೆ ಮತ್ತು ಸೊಂಟಕ್ಕೆ ರಕ್ತ ಬರುವ ಗಾಯವಾದುದಲ್ಲದೇ   ಬೈಕ್ ಸವಾರ ಮತ್ತು ಸಹ ಸವಾರರಿಗೆ ಸಲ್ಪ ಸ್ವಲ್ಪ ಗಾಯವಾಗಿದ್ದು, ಬೈಕ್ ಜಖಂಗೊಂಡಿರುತ್ತದೆ. ಗಾಯಾಳು  ಸರ್ಪ್ ರಾಜ್ ರವರು ಮಂಗಳೂರು ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬಿತ್ಯಾದಿ

ಇತ್ತೀಚಿನ ನವೀಕರಣ​ : 11-03-2024 09:52 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080