ಅಭಿಪ್ರಾಯ / ಸಲಹೆಗಳು

ದೈನಂದಿನ ಅಪರಾಧ ವರದಿ

 

Traffic South Police

 

ಈ ಪ್ರಕರಣದ ಸಾರಂಶವೇನೆಂದರೆ, ದಿನಾಂಕ:17-02-2024 ರಂದು ಜಪ್ಪಿನ ಮೊಗೇರು ಹೈವೇ-66 ರಸ್ತೆಯನ್ನು ಸಂಜೆ 4-00 ಗಂಟೆಗೆ ಪಿರ್ಯಾದಿ SARITHA ಇವರ ತಂದೆ  ಜನಾರ್ಧನ ಪೂಜಾರಿಯವರು ದಾಟುತ್ತಿರುವಾಗ ಮಂಗಳೂರು ಕಡೆಯಿಂದ ಬಸ್ಸು ನೊಂದಣಿ ನಂಬ್ರ KA 20 AA 6790 ನೇದರ ಚಾಲಕ ಕರೀಮ್ ಎಂಬಾತನು ದುಡುಕುತನ ಮತ್ತು ನಿರ್ಲಕ್ಷ್ಯತನದಿಂದ  ಬಸ್ಸನ್ನು ಚಾಲನೆ ಮಾಡಿಕೊಂಡಿಕೊಂಡು ರಸ್ತೆ ದಾಟುತ್ತಿದ್ದ ಜನಾರ್ಧನ ಪೂಜಾರಿಯವರಿಗೆ ಡಿಕ್ಕಿ ಪಡಿಸಿದ ಪರಿಣಾಮ ಜನಾರ್ಧನ ಪೂಜಾರಿ ರಸ್ತೆಗೆ ಬಿದ್ದು ಗಾಯಗೊಂಡವರನ್ನು ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು ಮತ್ತು ಬಸ್ಸಿನ ಚಾಲಕರು ಉಪಚರಿಸಿ ರಿಕ್ಷಾವೊಂದಲ್ಲಿ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ವೈದ್ಯರು ಗಾಯಾಳು ಜನಾರ್ಧನ ಪೂಜಾರಿಯವರನ್ನು ಪರೀಕ್ಷಿಸಿ ಒಳರೋಗಿಯಾಗಿ ದಾಖಲಿಸಿಕೊಂಡು ಚಿಕಿತ್ಸೆ ನೀಡಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ನೀಡಿದ ಪಿರ್ಯಾದಿ  ಎಂಬಿತ್ಯಾದಿ.

ಇತ್ತೀಚಿನ ನವೀಕರಣ​ : 17-02-2024 09:34 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080