ಅಭಿಪ್ರಾಯ / ಸಲಹೆಗಳು

ದೈನಂದಿನ ಅಪರಾಧ ವರದಿ 

Traffic South Police Station

                       

KL-56-B-5375 ನೇ ನಂಬ್ರದ ಟಿಪ್ಪರ್ ಲಾರಿಯನ್ನು ಅದರ ಚಾಲಕನಾದ ಇಜಾಝ್ ಆಹ್ಮದ್ ಎಂಬಾತನು ದುಡುಕುತನ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು ಮಾಸ್ತಿಕಟ್ಟೆ ಜಂಕ್ಷನ್ ನಲ್ಲಿ ಉಳ್ಳಾಲ ದರ್ಗಾ ಕಡೆಗೆ ಹೋಗುವರೇ ಸರ್ಕಲ್ ನ್ನು ಸುತ್ತು ಹೊಡೆದು ಹೋಗುವ ಬದಲು ರಸ್ತೆ  ಸಂಚಾರ ನಿಯಮಕ್ಕೆ ವಿರುದ್ಧವಾಗಿ ಸರ್ಕಲ್ ನಿಂದ ಮುಂಚೆಯೇ ಯಾವುದೇ ಸೂಚನೆಯನ್ನು ನೀಡದೇ ನೇರವಾಗಿ ಬಲಕ್ಕೆ ತಿರುಗಿಸಿದ ಪರಿಣಾಮ KA-19-AE-4949 ನೇ ನಂಬ್ರದ ಆಟೋರಿಕ್ಷಾ ನಿಯಂತ್ರಣ ತಪ್ಪಿ ಲಾರಿಯ ಎಡಭಾಗಕ್ಕೆ ಡಿಕ್ಕಿ ಹೊಡೆದಿದ್ದು, ಆಟೋರಿಕ್ಷಾದಲ್ಲಿದ್ದ ಅದ್ವಿತ್ ಹರೀಶ್ (11 ವರ್ಷ) . ನ ಎಡಕೈಯ ಬೆರಳು ಮೂಳೆಮುರಿತದ  ಹಾಗೂ ಎಡ ಕಣ್ಣಿನ  ಹುಬ್ಬಿನ ಬಳಿ ಗುದ್ದಿದ ಗಾಯ ಹಾಗೂ ಬಲ ಕಾಲಿನ ಗಂಟಿಗೆ ತರಚಿದ ಗಾಯವಾಗಿರುತ್ತದೆ. ಹಾಗೂ ಪಿರ್ಯಾದು VITA JOYCE DSOUZA ಇವರು ಗಂಡ ಮಥಾಯಿಸ್ ಡಿಸೋಜಾ ಮೂಗಿಗೆ ಮೇಲೆ ತೀವ್ರತರಹದ  ಗಾಯ, ಬಲ ಹುಬ್ಬಿನ ಬಳಿ ರಕ್ತ ಗಾಯವಾಗಿರುತ್ತದೆ, ಹಾಗೂ ಎಡ ಕಣ್ಣಿಗೆ ಗುದ್ದಿದ ಗಾಯವಾಗಿರುತ್ತದೆ ಎಂಬಿತ್ಯಾದಿ.

ಇತ್ತೀಚಿನ ನವೀಕರಣ​ : 22-03-2024 08:50 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080