ಅಭಿಪ್ರಾಯ / ಸಲಹೆಗಳು

ದೈನಂದಿನ ಅಪರಾಧ ವರದಿ 

CEN Crime PS Mangaluru City                   

ಈ ಪ್ರಕರಣದ ಸಾರಾಂಶವೇನೆಂದರೆ ದಿನಾಂಕ 22-03-2024 ರಂದು ಸೆನ್ ಕ್ರೈಂ ಪೊಲೀಸ್ ಉಪ-ನಿರೀಕ್ಷಕರಾದ ಶ್ರೀಮತಿ ಮಹಾದೇವಿ ಇವರು ಮಂಗಳೂರು ನಗರದ ತಾಲೂಕು ಕಚೇರಿ ಕ್ಲಾಕ್ ಟವರ್ ಮಂಗಳೂರು ಬಳಿ ಶಂಕರ್ (51) ತಂದೆ: ದಿ. ಮುತ್ತಯ್ಯ ವಾಸ: ಮನೆ ನಂಬ್ರ 144, ಬಿಕರ್ನಕಟ್ಟೆ ಬಜ್ಜೋಡಿ ಚರ್ಚ್ ಹತ್ತಿರ ಮಂಗಳೂರು ಎಂಬುವವರು  ಯಾವುದೋ ಅಮಲು ವಸ್ತುವನ್ನು ಸೇವಿಸಿ ನಶೆ ಹೊಂದಿ ಮಂಗಳೂರು ನಗರದ ತಾಲೂಕು ಕಚೇರಿ ಕ್ಲಾಕ್ ಟವರ್ ಬಳಿ ನಡೆದಾಡುವಂತಹ ಸಾರ್ವಜನಿಕರಿಗೆ  ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದು ಮುಂದಿನ ಕ್ರಮದ ಬಗ್ಗೆ  ಮಂಗಳೂರು ನಗರದ ಕುಂಟಿಕಾನದಲ್ಲಿರುವ ಎ.ಜೆ ಆಸ್ಪತ್ರೆಯ ವೈದ್ಯಾಧಿಕಾರಿಯವರಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಲ್ಲಿ  ಮಾದಕ ವಸ್ತು ಸೇವನೆ ಮಾಡಿದ ಬಗ್ಗೆ ನೀಡಿದ ವೈದ್ಯಕೀಯ ಧೃಢಪತ್ರ ನೀಡಿರುತ್ತಾರೆ ಎಂಬಿತ್ಯಾದಿ

ಇತ್ತೀಚಿನ ನವೀಕರಣ​ : 24-03-2024 05:48 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080