ಅಭಿಪ್ರಾಯ / ಸಲಹೆಗಳು

Crime Reported in :  Traffic North Police Station       

ಪಿರ್ಯಾದಿ Mohammed Rafiq ದಾರರು ದಿನಾಂಕ: 29-08-2022 ರಂದು ಅವರ ಪರಿಚಯದ ಅಹಮ್ಮದ್ದ ಕಬೀರ್ ಎಂಬುವರ KA-19-HE-0705 Activa ಸ್ಕೂಟರ್ ನಲ್ಲಿ ರಾತ್ರಿ ವೇಳೆ ಮನೆಗೆ ಹೋಗಿ ವಾಪಾಸು ಕೃಷ್ಣಾಪುರದಲ್ಲಿರುವ ಅಂಗಡಿ ಕಡೆಗೆ ದ್ವಿಚಕ್ರ ವಾಹನವನ್ನು ಸವಾರಿ ಮಾಡಿಕೊಂಡು ಬರುತ್ತಿರುವಾಗ ರಾತ್ರಿ ಸಮಯ ಸುಮಾರು 09:00 ಗಂಟೆಗೆ 7ನೇ ಬ್ಲಾಕ್ ಕೃಷ್ಣಾಪುರದಲ್ಲಿರುವ IMR ಹಣ್ಣಿನ ಅಂಗಡಿ ಬಳಿ ತಲುಪುತ್ತಿದ್ದಂತೆಯೆಚೊಕ್ಕಬೆಟ್ಟು ಕಡೆಯಿಂದ KA-19-HJ-3772 ನಂಬ್ರದ ಮೋಟಾರ್ ಸೈಕಲನ್ನು ಅದರ ಸವಾರ MOHAMMED ARMAN HUSSAIN ಎಂಬಾತನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬಂದು ಪಿರ್ಯಾದಿದಾರರು ಸವಾರಿ ಮಾಡಿಕೊಂಡು ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪಿರ್ಯಾದಿದಾರರು ದ್ವಿಚಕ್ರ ವಾಹನ ಸಮೇತ ಬಿದ್ದು ಈ ಅಪಘಾತದಿಂದ ಪಿರ್ಯಾದಿದಾರರ ಬಲಕಾಲಿನ ಮೊಣಗಂಟಿನ ಬಳಿ ಕೆಳ ಭಾಗಕ್ಕೆ ಮೂಳೆ ಮುರಿತದ ಗಂಭೀರ ಸ್ವರೂಪದ ಗಾಯವಾಗಿದ್ದು ಚಿಕಿತ್ಸೆ ಬಗ್ಗೆ ಸುರತ್ಕಲ್ ನ ಅಥರ್ವ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುತ್ತಾರೆ ಎಂಬಿತ್ಯಾದಿ.

Crime Reported in :Kavoor PS

ಪಿರ್ಯಾದಿ DHARMADEV ದಾರರ ಮಗನಾದ (24 ವರ್ಷ) ಎಂಬವರು   ಸುಮಾರು ಒಂದುವರೇ ತಿಂಗಳಿಂದ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದು, ಸದ್ರಿಯವರು ಪ್ರಶಾಂತ್ ಎಂಬವರ ಬಾಡಿಗೆ ಮನೆ ರಾಯಿಕಟ್ಟೆ ಕೂಳೂರು  ಇಲ್ಲಿಗೆ ಬಂದಿದ್ದು, ದಿನಾಂಕ 24/08/2022 ರಂದು ರಾತ್ರಿ ಸುಮಾರು 3.00 ಗಂಟೆಯ ವೇಳೆಗೆ ಬಸ್ ನಿಲ್ದಾಣ ಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ದಾರಿ ತಪ್ಪಿ ಹೋದವರು ಈ ವರೆಗೂ ವಾಪಾಸ್ಸು ಬಾರದೇ ಕಾಣೆಯಾಗಿರುತ್ತಾರೆ,ಎಂಬಿತ್ಯಾದಿ.

ಮುಕೇಶ್ ಕುಮಾರ್ (24 ವರ್ಷ) ತಂದೆ: ಧರ್ಮದೇವ

ಎತ್ತರ: 5.5 ಅಡಿ,  ಎಣ್ಣೆ ಕಪ್ಪು ಮೈಬಣ್ಣ, ಸಾದಾರಣಾ ಮೈಕಟ್ಟು, ಗುಂಡು ಮುಖ

ಧರಿಸಿರುವ ಬಟ್ಟೆ:  ಕಪ್ಪು ಬಿಳಿ ಬಣ್ಣದ ರೇಖೆಯ ಶರ್ಟ್ ಮತ್ತು ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.

ಮಾತನಾಡುವ ಭಾಷೆ: ಹಿಂದಿ, ಭೋಜಪುರಿ

 

ಇತ್ತೀಚಿನ ನವೀಕರಣ​ : 30-08-2022 07:05 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080