ಅಭಿಪ್ರಾಯ / ಸಲಹೆಗಳು

ದೈನಂದಿನ ಅಪರಾಧ ವರದಿ.

Mangalore East Traffic PS         

ಪಿರ್ಯಾದಿದಾರರಾದ MAZID AHMED ಎಂಬವರು ದಿನಾಂಕ: 30/03/2024 ರಂದು ತನ್ನ ಕುಟುಂಬಸ್ಥರೊಂದಿಗೆ ತನ್ನ ತಂದೆಯವರ ಬಾಬ್ತು KA-19 MM 6062 ನೇ ತಾರ್ ಜೀಪನ್ನು  ಚಲಾಯಿಸಿಕೊಂಡು ಹೋಗುತ್ತಾ ಮಂಗಳೂರು ನಗರದ ಕೊಲಸೋ ಆಸ್ಪತ್ರೆಯ ಹಿಂಬದಿಯ ರಸ್ತೆಯಲ್ಲಿ ತಲುಪುತ್ತಿರುವ ಸಮಯ, ಬೆಂದೂರುವೆಲ್ 2 ನೇ ಅಡ್ಡೆ ರಸ್ತೆ ಕಡೆಯಿಂದ ಬರುತ್ತಿದ್ದ KA-03 MR 5370 ನೇ ಕಾರನ್ನು ಅದರ ಚಾಲಕಿ ಜೆವಿನ ಡಿ ಸೋಜಾ ಎಂಬವರು ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು ಪಿರ್ಯಾದಿದಾರರು ಚಲಾಯಿಸಿಕೊಂಡು ಹೋಗುತ್ತಿದ್ದ ತಾರ್ ಜೀಪಿನ ಬಲಗಡೆಯ ಹಿಂಬದಿಯ ಟಯರ್ ನ ಬಳಿಗೆ ಡಿಕ್ಕಿಪಡಿಸಿದ ಪರಿಣಾಮ ಪಿರ್ಯಾದಿದಾರರ ತಾರ್ ಜೀಪಿನ ಹಿಂಬದಿ ಪೂಟ್ ರೆಸ್ಟ್ ಗೆ ಗೀರಿದ ನಮೂನೆಯ ಜಖಂ ಆಗಿದ್ದು, ಅಪಘಾತಪಡಿಸಿದ KA-03 MR 5370 ನೇ ಕಾರಿನ ಮುಂಭಾಗದ ಬಲಗಡೆಯು ಜಖಂಗೊಂಡಿರುತ್ತದೆ ಎಂಬಿತ್ಯಾದಿ

ಇತ್ತೀಚಿನ ನವೀಕರಣ​ : 01-04-2024 07:00 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080