ಅಭಿಪ್ರಾಯ / ಸಲಹೆಗಳು

Crime Reported in : Konaje PS

ದಿನಾಂಕ 04.01.2023 ರಂದು ಪಿರ್ಯಾದಿ Sharanappa Bhandari PSI  ಇಲಾಖಾ ವಾಹನದಲ್ಲಿ ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿರುವಾಗ  ಬೆಳಿಗ್ಗೆ ಸುಮಾರು 11-30 ಗಂಟೆಗೆ ಉಳ್ಳಾಲ ತಾಲೂಕು ಬೆಳ್ಮ ಗ್ರಾಮದ ದೇರಳಕಟ್ಟೆ ಪ್ಲಾಮಾ ನೆಸ್ಟ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುತ್ತಿದ್ದ ಆರೋಪಿ ಫರಾಜ್ ನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಆರೋಪಿತನು ಮಾದಕ ವಸ್ತುವನ್ನು ಸೇವನೆ ಮಾಡುತ್ತಿದ್ದುದಾಗಿ ತಪ್ಪೊಪ್ಪಿಕೊಂಡ ಮೇರೆಗೆ ಸಿಬ್ಬಂದಿಯವರ ಸಹಾಯದಿಂದ ಪಂಚರ ಸಮಕ್ಷಮ ಮಹಜರು ಮುಖೇನ ಆರೋಪಿಯನ್ನು ಮುಂದಿನ ಕ್ರಮದ ಬಗ್ಗೆ ವಶಕ್ಕೆ ಪಡೆದುಕೊಂಡು THC ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಎಂಬ ಮಾದಕ ವಸ್ತು ಸೇವನೆ ಮಾಡಿದ ಬಗ್ಗೆ ದೃಢಪಟ್ಟ ಮೇರೆಗೆ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂಬಿತ್ಯಾದಿ.

 

ಇತ್ತೀಚಿನ ನವೀಕರಣ​ : 04-01-2023 06:24 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080