ಅಭಿಪ್ರಾಯ / ಸಲಹೆಗಳು

ಮಂಗಳೂರು ನಗರ ಕಮಿಷನರೇಟ್‌ ವ್ಯಾಪ್ತಿಯಲ್ಲಿ ವಾಸಿಸುವ ನಾಗರೀಕರಿಗಾಗಿ ಬಂದೂಕು ತರಬೇತಿಯನ್ನು ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ವತಿಯಿಂದ ನೀಡಲು ಉದ್ದೇಶಿಸಲಾಗಿದೆ.

ಈ ತರಬೇತಿ ಪಡೆದುಕೊಳ್ಳುವ ಆಸಕ್ತಿ ಉಳ್ಳವರು

ಉಪ ಪೊಲೀಸ್‌ ಆಯುಕ್ತರ ಕಛೇರಿ,

ನಗರ ಸಶಸ್ತ್ರ ಮೀಸಲು ಪಡೆ,

ಮಂಗಳೂರು ನಗರ ಕಛೇರಿಯಲ್ಲಿ

ಕಛೇರಿ ಸಮಯದಲ್ಲಿ ನಿಗದಿತ ಅರ್ಜಿಯನ್ನು ಪಡೆದು ಅರ್ಜಿಯನ್ನು ಸಲ್ಲಿಸಬಹುದು.

ದೂರವಾಣಿ ಸಂಖ್ಯೆ: 0824-2220811

 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 26-12-2023 ಬೆಳ್ಳಿಗ್ಗೆ 10-00 ಗಂಟೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-01-2024 ಸಂಜೆ 18-00 ಗಂಟೆ

ಅರ್ಜಿಯನ್ನು ಸಲ್ಲಿಸಲು ಇಚ್ಚೆಯುಳ್ಳವರು ತಮ್ಮ ಇತ್ತೀಚಿನ 3 ಪಾಸ್‌ಪೋರ್ಟ್‌ ಸೈಜ್‌ ಭಾವಚಿತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕಾಗುತ್ತದೆ.

ಇತ್ತೀಚಿನ ನವೀಕರಣ​ : 28-12-2023 06:32 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080