ಅಭಿಪ್ರಾಯ / ಸಲಹೆಗಳು

ಇತ್ತೀಚಿನ ಸುದ್ದಿಗಳು

21-09-2023

ಪರಿಶಿಷ್ಟ ಜಾತಿ  ಮತ್ತು ಪರಿಶಿಷ್ಟ ಪಂಗಡದ ಮಾಸಿಕ ಸಭೆ ಸೆಪ್ಟೆಂಬರ್ 2023

ಮಂಗಳೂರು ನಗರ ಪೊಲೀಸ್ ಆಯುಕ್ತರ ಕಛೇರಿಯ ಸಭಾಂಗಣದಲ್ಲಿ ಉಪ ಪೊಲೀಸ್ ಆಯುಕ್ತರು (ಕಾನೂನು ಮತ್ತು ಸುವ್ಯವಸ್ಥೆ) ರವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 2023ನೇ ಸಾಲಿನ ಸೆಪ್ಟೆಂಬರ್ ತಿಂಗಳ ಮಾಸಿಕ ಸಭೆಯನ್ನು ದಿನಾಂಕ 24-09-2023 ರಂದು ಬೆಳಿಗ್ಗೆ 11.00 ಗಂಟೆಗೆ ನಡೆಸಲಾಗುವುದು.

11-09-2023

ಅಂಬರ್ ಗ್ರೀಸ್  ಮಾರಾಟ ಮಾಡಲು ಯತ್ನಿಸುತ್ತಿದ್ದವರ  ಸೆರೆ, ಅಂಬರ್ ಗ್ರೀಸ್ ವಶ

ಮಂಗಳೂರು ನಗರದ ಪಣಂಬೂರು ಬೀಚ್ ಪರಿಸರದಲ್ಲಿ ಕೋಟ್ಯಾಂತರ ಬೆಲೆಬಾಳುವ ಅಪರೂಪದ ವನ್ಯ ಜೀವಿ ಉತ್ಪನ್ನವಾದ ಅಂಬರ್ ಗ್ರೀಸ್(ತಿಮಿಂಗಲ ವಾಂತಿ)ನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಮೂವರು ವ್ಯಕ್ತಿಗಳನ್ನು ಸಿ.ಸಿ.ಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ಈದಿನ ದಿನಾಂಕ: 11-09-2023 ರಂದು ದಾಳಿ ಮಾಡಿ ಸೆರೆ ಹಿಡಿಯುವುದಲ್ಲಿ ಯಶಸ್ವಿಯಾಗಿರುತ್ತಾರೆ. 900 ಗ್ರಾಂ ತೂಕದ 90 ಲಕ್ಷ ಬೆಲೆಬಾಳುವ ಅಂಬರ್ ಗ್ರೀಸನ್ನು ಈ ಮೂವರ ಬಳಿಯಿಂದ ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಯ ಹೆಸರು 1] ಉಡುಪಿ ಮೂಲಕ ಸಾಲಿಗ್ರಾಮದ ನಿವಾಸಿಯಾದ  ಜಯಕರ(39 ವರ್ಷ), 2] ಶಿವಮೊಗ್ಗ ಜಿಲ್ಲೆಯ ಸಾಗರದ ಆದಿತ್ಯ(25 ವರ್ಷ) ಮತ್ತು 3] ಹಾವೇರಿ ಜಿಲ್ಲೆಯ ಶಿಗ್ಗಾಂ ಮೂಲದ ಲೋಹಿತ್ ಕುಮಾರ್ ಗುರಪ್ಪನವರ್(39 ವರ್ಷ) ಎಂದು ಗುರುತಿಸಲಾಗಿದೆ.

23-08-2023

ಪರಿಶಿಷ್ಟ ಜಾತಿ  ಮತ್ತು ಪರಿಶಿಷ್ಟ ಪಂಗಡದ ಮಾಸಿಕ ಸಭೆ ಆಗಸ್ಟ್ 2023

 ಮಂಗಳೂರು ನಗರ ಪೊಲೀಸ್ ಆಯುಕ್ತರ ಕಛೇರಿಯ ಸಭಾಂಗಣದಲ್ಲಿ ಉಪ ಪೊಲೀಸ್ ಆಯುಕ್ತರು (ಕಾನೂನು ಮತ್ತು ಸುವ್ಯವಸ್ಥೆ) ರವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 2023ನೇ ಸಾಲಿನ ಆಗಸ್ಟ್ ತಿಂಗಳ ಮಾಸಿಕ ಸಭೆಯನ್ನು ದಿನಾಂಕ 27-08-2023 ರಂದು ಬೆಳಿಗ್ಗೆ 11.00 ಗಂಟೆಗೆ ನಡೆಸಲಾಗುವುದು.

22-08-2023

ಕೊಲೆ ಪ್ರಕರಣದ ಆರೋಪಿಯ ಬಂಧನ

18-08-2023

ವಿದೇಶಿಯರ ವಿವರಗಳನ್ನು C Form /S Form ನಲ್ಲಿ ಮಾಹಿತಿ ಭರ್ತಿಗೊಳಿಸುವ ಕುರಿತು

14-03-2023

ಕಂಕನಾಡಿ ಓಲ್ಡ್ ಬೈಪಾಸ್ ರಸ್ತೆ ಏಖಮುಖ ಸಂಚಾರ

09-03-2023

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ; ಕಲಂ 144 ಸಿ.ಆರ್.ಪಿ.ಸಿ ಯಂತೆ ನಿಷೇದಾಜ್ಞೆ; ಅಧಿಸೂಚನೆ

04-03-2023

ಗರಡಿ ಕ್ಷೇತ್ರ, ನಾಗುರಿ ಕಂಕನಾಡಿ: ನಾಗಬ್ರಹ್ಮ  ಮಂಡಲೋತ್ಸವ: ಸಂಚಾರ ಮಾರ್ಪಾಡು: ಅಧಿಸೂಚನೆ

24-02-2023 

ಮಂಗಳೂರು ನಗರ ಪೊಲೀಸ್ ಆಯುಕ್ತರ ಕಛೇರಿಯ ಸಭಾಂಗಣದಲ್ಲಿ ಉಪ ಪೊಲೀಸ್ ಆಯುಕ್ತರು (ಕಾನೂನು ಮತ್ತು ಸುವ್ಯವಸ್ಥೆ) ರವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ  ಜಾತಿ ಮತ್ತು ಪರಿಶಿಷ್ಟ ಪಂಗಡದ 2023 ನೇ ಸಾಲಿನ  ಫೆಬ್ರವರಿ  ತಿಂಗಳ ಮಾಸಿಕ ಸಭೆಯನ್ನು ದಿನಾಂಕ 26-02-2023 ರಂದು ಬೆಳಿಗ್ಗೆ 11.00 ಗಂಟೆಯ ಬದಲಾಗಿ ಬೆಳಿಗ್ಗೆ  09.00 ಗಂಟೆಯಿಂದ 10-30 ಗಂಟೆಯವರೆಗೆ ನಡೆಸಲಾಗುವುದು.

ಇತ್ತೀಚಿನ ನವೀಕರಣ​ : 22-09-2023 11:50 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080